ಉತ್ತರ ಪ್ರದೇಶ: ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಸಿಎಂ ಯೋಗಿ ಆದಿತ್ಯನಾಥ
Uttar Pradesh CM: ಲಖನೌನಲ್ಲಿ ನಡೆದ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸಾಮಾನ್ಯ ಜನರ ಸಮಸ್ಯೆಗಳನ್ನು ಆಲಿಸಿ ತಕ್ಷಣದ ಪರಿಹಾರಕ್ಕೆ ಆಶ್ವಾಸನೆ ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 15 ಸೆಪ್ಟೆಂಬರ್ 2025, 7:26 IST