ಜನತಾ ಬಜಾರ್ ಕಟ್ಟಡ ತೆರವು ಆದೇಶ ಪ್ರಶ್ನಿಸಿ ಪಿಐಎಲ್
ನಗರದ ಕೆಂಪೇಗೌಡ ರಸ್ತೆಯಲ್ಲಿರುವ ಏಷಿಯಾಟಿಕ್ ಕಟ್ಟಡ (ಜನತಾ ಬಜಾರ್) ತೆರವಿಗೆ ಮುಂದಾಗಿರುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಲಾಗಿದೆ.Last Updated 10 ಸೆಪ್ಟೆಂಬರ್ 2018, 15:26 IST