ದಾವಣಗೆರೆ | ಅಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುವಂತೆ ಶಾಸಕ ಬಸವಂತಪ್ಪ ಸೂಚನೆ
ತ್ಯಾವಣಿಗೆ: ‘ಉದ್ಯೋಗ ಖಾತ್ರಿ ಯೋಜನೆಯನ್ನು ಸರ್ಮಪಕವಾಗಿ ಜಾರಿಗೊಳಿಸಲು ಸಾಧ್ಯವಾಗದಿದ್ದರೆ ಬೇರೆ ಕಡೆ ತೆರಳಿ’ ಎಂದು ಶಾಸಕ ಕೆ.ಎಸ್. ಬಸವಂತಪ್ಪ ಪಿಡಿಒ ಹಾಗೂ ಎಂಜಿನಿಯರ್‌ಗೆ ತಾಕೀತು ಮಾಡಿದರು.Last Updated 27 ಸೆಪ್ಟೆಂಬರ್ 2023, 5:14 IST