ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಗ್ರಹ
‘ಪ್ರಧಾನಮಂತ್ರಿ ಜನೌಷಧಿ ಕೇಂದ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರ ಇದೆ ಎಂಬ ಏಕೈಕ ಕಾರಣಕ್ಕೆ ರಾಜ್ಯ ಸರ್ಕಾರ ಅವುಗಳನ್ನು ಮುಚ್ಚಲು ಹೊರಟಿದೆ. ಈ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.Last Updated 2 ಜೂನ್ 2025, 8:49 IST