ಶಿವಮೊಗ್ಗ: ತುಂಗಾ ಸೇತುವೆ ಪುನರ್ನಿರ್ಮಾಣಕ್ಕೆ ಸಚಿವ ಜಾರಕಿಹೊಳಿ ಸ್ಥಳ ಪರಿಶೀಲನೆ
Tunga Bridge Reconstruction: ಶಿವಮೊಗ್ಗ: ಇಲ್ಲಿನ ಹಳೆಯ ತುಂಗಾ ಸೇತುವೆ ಜಾಗದಲ್ಲಿ ಹೊಸ ಸೇತುವೆ ನಿರ್ಮಾಣ ಮಾಡಬೇಕೆಂಬ ಕೋರಿಕೆ ಹಿನ್ನೆಲೆಯಲ್ಲಿ ಭಾನುವಾರ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸ್ಥಳ ಪರಿಶೀಲನೆ ನಡೆಸಿದರು. ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಾರಿಗೆಯLast Updated 6 ಜನವರಿ 2026, 3:05 IST