NC Classic | ಭಾರತೀಯ ಅಥ್ಲೆಟಿಕ್ಸ್ ಇತಿಹಾಸದಲ್ಲಿ ಹೊಸ ಅಧ್ಯಾಯ: ನೀರಜ್ ಚೋಪ್ರಾ
NC Classic 2025 | ಬೆಂಗಳೂರು ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಎನ್ಸಿ ಕ್ಲಾಸಿಕ್ ಜಾವೆಲಿನ್ ಕೂಟದಿಂದ ಭಾರತೀಯ ಕ್ರೀಡೆಯಲ್ಲಿ ಹೊಸ ಅಧ್ಯಾಯ ಆರಂಭವಾಗಲಿದೆ ಎಂದು ನೀರಜ್ ಚೋಪ್ರಾ ಹೇಳಿದ್ದಾರೆ.Last Updated 4 ಜುಲೈ 2025, 10:07 IST