ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT

Jawaharlal Nehru Family

ADVERTISEMENT

ನೆಹರೂ ಉಪನಾಮ ಏಕೆ ಬಳಸುವುದಿಲ್ಲ?: ಗಾಂಧಿ ಕುಟುಂಬವನ್ನು ಪ್ರಶ್ನಿಸಿದ ಮೋದಿ

‘ಈ ದೇಶದಲ್ಲಿ 600 ಯೋಜನೆಗಳು ಗಾಂಧಿ-ನೆಹರು ಕುಟುಂಬದ ಹೆಸರಿನಲ್ಲಿವೆ ಎಂದು ನಾನು ಪತ್ರಿಕೆಗಳಲ್ಲಿ ಓದಿದ್ದೇನೆ. ಆದರೆ, ಒಬ್ಬ ವ್ಯಕ್ತಿ ಸಹ ನೆಹರು ಉಪನಾಮವನ್ನು ಏಕೆ ಇಡುವುದಿಲ್ಲ ಎಂದು ನನಗೆ ತುಂಬಾ ಆಶ್ಚರ್ಯವಾಗಿದೆ. ನೆಹರೂ ಅಂತಹ ಖ್ಯಾತ ವ್ಯಕ್ತಿಯಾಗಿದ್ದರೆ ಅವರ ಉಪನಾಮ ಬಳಸುವುದರಿಂದ ಅಪಮಾನವೇನು? ’ಎಂದು ಅವರು ಹೇಳಿದ್ದಾರೆ.
Last Updated 9 ಫೆಬ್ರವರಿ 2023, 16:15 IST
ನೆಹರೂ ಉಪನಾಮ ಏಕೆ ಬಳಸುವುದಿಲ್ಲ?: ಗಾಂಧಿ ಕುಟುಂಬವನ್ನು ಪ್ರಶ್ನಿಸಿದ ಮೋದಿ

ಜವಾಹರಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ: ಕಾಂಗ್ರೆಸ್‌

ಭಾರತದ ಮೊದಲ ಪ್ರಧಾನಿ ಜವಾಹರಲಾಲ್‌ ನೆಹರೂ ಅವರ ಪುಣ್ಯತಿಥಿ ದಿನವಾದ ಗುರುವಾರ ಅವರಿಗೆ ಕಾಂಗ್ರೆಸ್‌ ಮುಖಂಡರು ಶ್ರದ್ಧಾಂಜಲಿ ಸಲ್ಲಿಸಿದರು.
Last Updated 27 ಮೇ 2021, 8:59 IST
ಜವಾಹರಲಾಲ್‌ ನೆಹರೂ ಆಧುನಿಕ ಭಾರತದ ಶಿಲ್ಪಿ: ಕಾಂಗ್ರೆಸ್‌

ನೆಹರೂ ಮನೆತನದ ನಾಯಿ,ಬೆಕ್ಕುಗಳಿಗೂ ಘಾಟ್‌ಗಳಿವೆ: ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ

‘ನೆಹರೂ ಮನೆತನದಲ್ಲಿ ನಾಯಿ, ಬೆಕ್ಕುಗಳಿಗೂ ಘಾಟ್‌ಗಳಿವೆ. ಆದರೆ, ಡಾ. ಬಿ.ಆರ್.ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಜಾಗ ಇರಲಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು.
Last Updated 16 ಮೇ 2019, 11:12 IST
ನೆಹರೂ ಮನೆತನದ ನಾಯಿ,ಬೆಕ್ಕುಗಳಿಗೂ ಘಾಟ್‌ಗಳಿವೆ: ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT