ನೆಹರೂ ತಾರಾಲಯದಲ್ಲಿ ‘ಸ್ಕೈ ಶೋ’ ಪ್ರದರ್ಶನಕ್ಕೆ ಚಾಲನೆ
ಭಾರತೀಯ ಗಗನಯಾನದ ಆರಂಭ, ವಿಕಾಸ ಹಾಗೂ ಸಾಧನೆಗಳು, ಗಗನಯಾತ್ರಿಗಳ ತರಬೇತಿ, ಎಚ್‌ಎಲ್‌ವಿ 3ರ ಉಡ್ಡಯನ ಸೇರಿದಂತೆ ಉಪಗ್ರಹ ಯಾವ ರೀತಿಯಾಗಿ ಉಡಾವಣೆಯ ಆಗುತ್ತದೆ ಎಂಬ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವ ಆಸಕ್ತಿ ಇದ್ದರೆ ಜವಾಹರಲಾಲ್ ನೆಹರೂ ತಾರಾಲಯಕ್ಕೆ ಭೇಟಿ ನೀಡಬೇಕು.Last Updated 6 ಏಪ್ರಿಲ್ 2024, 18:20 IST