ಭಾನುವಾರ, 31 ಆಗಸ್ಟ್ 2025
×
ADVERTISEMENT

jaya mrutyunjaya swamiji

ADVERTISEMENT

ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ದಾಖಲು

Swamiji Health Update: ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಲೆನೋವು, ವಾಂತಿ ಮತ್ತು ಎದೆನೋವು ಕಾಣಿಸಿಕೊಂಡ ಕಾರಣ ಬಾಗಲಕೋಟೆ ಕೆರೂಡಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ...
Last Updated 19 ಜುಲೈ 2025, 8:20 IST
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಸ್ಪತ್ರೆಗೆ ದಾಖಲು

ವ್ಯಕ್ತಿ, ಪಕ್ಷ ಪರ ಹೋರಾಟ ನಮ್ಮದಲ್ಲ: ಬಸವಜಯ ಮೃತ್ಯುಂಜಯ ಶ್ರೀ

ಸುಖಾಂತ್ಯ ಮಾಡಲು ಬಯಸಿದರೆ ಅದಕ್ಕೂ ಸಿದ್ಧ
Last Updated 16 ಜುಲೈ 2025, 4:36 IST
ವ್ಯಕ್ತಿ, ಪಕ್ಷ ಪರ ಹೋರಾಟ ನಮ್ಮದಲ್ಲ: ಬಸವಜಯ ಮೃತ್ಯುಂಜಯ ಶ್ರೀ

ಜಯಮೃತ್ಯುಂಜಯ ಸ್ವಾಮೀಜಿಗೆ ಕರೆ ಮಾಡಿ ಅಗೌರವ: ಸಿ.ಸಿ.ಪಾಟೀಲ ಆರೋಪ

ರಾಜ್ಯ ಸರ್ಕಾರ ಪ್ರಕಟಿಸಿದ ಮೀಸಲಾತಿಯನ್ನು ಒಪ್ಪಿ ಹೋರಾಟ ನಿಲ್ಲಿಸಿದ ಕಾರಣ ಕೂಡಲ ಸಂಗಮಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಕಾಂಗ್ರೆಸ್‌ನ ಕೆಲವು ನಾಯಕರು ದೂರವಾಣಿ ಕರೆ ಮಾಡಿ ಅಗೌರವ ತೋರುತ್ತಿದ್ದಾರೆ ಎಂದು ಸಚಿವ ಸಿ.ಸಿ.ಪಾಟೀಲ ಮತ್ತು ಶಾಸಕ ಅರವಿಂದ ಬೆಲ್ಲದ ಅವರು ಆರೋಪಿಸಿದ್ದಾರೆ.
Last Updated 3 ಏಪ್ರಿಲ್ 2023, 17:08 IST
ಜಯಮೃತ್ಯುಂಜಯ ಸ್ವಾಮೀಜಿಗೆ ಕರೆ ಮಾಡಿ ಅಗೌರವ:  ಸಿ.ಸಿ.ಪಾಟೀಲ ಆರೋಪ

ಪಂಚಮಸಾಲಿ ಮೀಸಲಾತಿ | ನಾಳೆ ಹೆದ್ದಾರಿಗಳು, ಗ್ರಾಮ ರಸ್ತೆಗಳು ಬಂದ್‌

ಹೋರಾಟ ತೀವ್ರಗೊಳಿಸಲು ಪಂಚಮಸಾಲಿ ಸಮಾಜ ನಿರ್ಧಾರ
Last Updated 2 ಮಾರ್ಚ್ 2023, 20:53 IST
ಪಂಚಮಸಾಲಿ ಮೀಸಲಾತಿ | ನಾಳೆ ಹೆದ್ದಾರಿಗಳು, ಗ್ರಾಮ ರಸ್ತೆಗಳು ಬಂದ್‌

ಸಿಎಂ ಮನೆ ಎದುರು ಸತ್ಯಾಗ್ರಹ: ಜಯಮೃತ್ಯುಂಜಯ ಸ್ವಾಮೀಜಿ

ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಎಚ್ಚರಿಕೆ
Last Updated 18 ಮೇ 2022, 4:27 IST
ಸಿಎಂ ಮನೆ ಎದುರು ಸತ್ಯಾಗ್ರಹ: ಜಯಮೃತ್ಯುಂಜಯ ಸ್ವಾಮೀಜಿ

‘ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲದು’

ದೀಕ್ಷ ಲಿಂಗಾಯತ ಪಂಚಮಸಾಲಿ ಸಮಾಜದ ಸಮಾವೇಶದಲ್ಲಿ ಬಸವ ಜಯಮೃತ್ಯುಂಜಯ ಸ್ವಾಮೀಜಿ
Last Updated 12 ಸೆಪ್ಟೆಂಬರ್ 2021, 17:17 IST
‘ಮೀಸಲಾತಿ ಪಡೆಯುವವರೆಗೂ ಹೋರಾಟ ನಿಲ್ಲದು’

ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟ: ಕೂಡಲಸಂಗಮ ಪೀಠದ ಸ್ವಾಮೀಜಿ ಎಚ್ಚರಿಕೆ

ಪಂಚಮಸಾಲಿ ಮೀಸಲಾತಿ: ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
Last Updated 12 ಆಗಸ್ಟ್ 2021, 11:46 IST
ಬೇಡಿಕೆ ಈಡೇರಿಸದಿದ್ದರೆ ಮತ್ತೆ ಹೋರಾಟ: ಕೂಡಲಸಂಗಮ ಪೀಠದ ಸ್ವಾಮೀಜಿ ಎಚ್ಚರಿಕೆ
ADVERTISEMENT

ಪಂಚಮಸಾಲಿ ಸಮಾಜದ ಅಭಿವೃದ್ಧಿಗೆ ಮೀಸಲಾತಿ ಅಗತ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಆಳಂದದಲ್ಲಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಭಿಮತ
Last Updated 6 ಏಪ್ರಿಲ್ 2021, 2:25 IST
ಪಂಚಮಸಾಲಿ ಸಮಾಜದ ಅಭಿವೃದ್ಧಿಗೆ ಮೀಸಲಾತಿ ಅಗತ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಸಮಿತಿ ರಚನೆಯ ದಿನಾಂಕ ಘೋಷಿಸಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

'ಮೀಸಲಾತಿ ಬೇಡಿಕೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರ ಸ್ವಾಗತಾರ್ಹ. ಆದರೆ, ಈ ಸಮಿತಿಯನ್ನು ರಚಿಸುವ ದಿನಾಂಕ ಈಗಲೇ ಘೋಷಿಸಬೇಕು. ಎಷ್ಟು ದಿನದಲ್ಲಿ ಸಮಿತಿಯು ವರದಿ ನೀಡಲಿದೆ ಎಂಬುದನ್ನೂ ಸ್ಪಷ್ಟಪಡಿಸಬೇಕು' ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
Last Updated 22 ಫೆಬ್ರುವರಿ 2021, 8:54 IST
ಸಮಿತಿ ರಚನೆಯ ದಿನಾಂಕ ಘೋಷಿಸಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ
ADVERTISEMENT
ADVERTISEMENT
ADVERTISEMENT