ಹೃದಯಾಘಾತ: ಲಿಂಗತ್ವ ಅಲ್ಪಸಂಖ್ಯಾತೆಗೆ ‘ಜಯದೇವ’ದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ
Cardiac Surgery: ತಮಿಳುನಾಡಿನ 45 ವರ್ಷದ ಎಚ್ಐವಿ ಸೋಂಕಿತ ಲಿಂಗತ್ವ ಅಲ್ಪಸಂಖ್ಯಾತೆಗೆ ಜಯದೇವ ಹೃದ್ರೋಗ ಸಂಸ್ಥೆಯ ವೈದ್ಯರು ಹೃದಯಾಘಾತದ ಬಳಿಕ ಶಸ್ತ್ರಚಿಕಿತ್ಸೆ ನಡೆಸಿ ಮೂರು ಸ್ಟೆಂಟ್‌ಗಳನ್ನು ಅಳವಡಿಸಿದ್ದಾರೆ.Last Updated 22 ಸೆಪ್ಟೆಂಬರ್ 2025, 15:45 IST