ಸ್ವಾರ್ಥ ಬದಿಗಿಡಿ, ಸಂಘಟನೆ ಬಲಪಡಿಸಿ: ಜಯ ಕರ್ನಾಟಕ ಸಂಘಟನೆಯ ಜಗದೀಶ್ ಕರೆ
ಸ್ವಾರ್ಥವನ್ನು ಬದಿಗಿಟ್ಟು ಸಂಘಟನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ದುಡಿಯಬೇಕೆಂದು ಜಯ ಕರ್ನಾಟಕ ಸಂಘಟನೆಯ ನಗರಾಧ್ಯಕ್ಷ ಅಧ್ಯಕ್ಷ ಜಗದೀಶ್ ಪದಾಧಿಕಾರಿಗಳಿಗೆ ಸಲಹೆ ನೀಡಿದರು.Last Updated 2 ಅಕ್ಟೋಬರ್ 2018, 19:01 IST