ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

JDS_CongressAlliance

ADVERTISEMENT

ತುಮಕೂರು ವಾಪಾಸ್‌ ನೀಡುವಂತೆ ಜೆಡಿಎಸ್‌ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ–ಪರಮೇಶ್ವರ

ಹಾಲಿ ಸಂಸದರಿರುವ ತುಮಕೂರು ಕ್ಷೇತ್ರವನ್ನು ವಾಪಾಸ್‌ ನೀಡುವಂತೆ ಜೆಡಿಎಸ್‌ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ. ಎಚ್.ಡಿ. ದೇವೇಗೌಡ ಅವರೇ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನಾವೂ ಸಹ ಅವರಿಗೆ ಬೆಂಬಲ ನೀಡಲು ಸಿದ್ದರಿದ್ದೇವೆ. ಇಲ್ಲವೇ ಕಾಂಗ್ರೆಸ್‌ಗೆ ಬಿಟ್ಟುಕೊಡಿ‌ ಎಂದು ಕೇಳಿರುವುದಾಗಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಹೇಳಿದರು.
Last Updated 15 ಮಾರ್ಚ್ 2019, 9:57 IST
ತುಮಕೂರು ವಾಪಾಸ್‌ ನೀಡುವಂತೆ ಜೆಡಿಎಸ್‌ ವರಿಷ್ಠರಲ್ಲಿ ಮನವಿ ಮಾಡಿದ್ದೇನೆ–ಪರಮೇಶ್ವರ

ದೇವೇಗೌಡರು ಎಲ್ಲಿರುತ್ತಾರೊ ಆ ಸರ್ಕಾರ ಬಿದ್ದು ಹೋಗುತ್ತೆ–ಶಿವರಾಜ್ ಸಿಂಗ್ ಚೌಹಾಣ್

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಎಲ್ಲಿರುತ್ತಾರೊ, ಯಾವ ಸರ್ಕಾರದಲ್ಲಿರುತ್ತಾರೊ ಆ ಸರ್ಕಾರ ಬಿದ್ದು ಹೋಗುತ್ತದೆ ಎಂದು ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಟೀಕಿಸಿದರು.
Last Updated 8 ಮಾರ್ಚ್ 2019, 8:35 IST
ದೇವೇಗೌಡರು ಎಲ್ಲಿರುತ್ತಾರೊ ಆ ಸರ್ಕಾರ ಬಿದ್ದು ಹೋಗುತ್ತೆ–ಶಿವರಾಜ್ ಸಿಂಗ್ ಚೌಹಾಣ್

ಹಿಂಬಡ್ತಿ ಆದೇಶ ಬೇಗ ವಾಪಸ್ಸು ಪಡೆಯಿರಿ: ದಲಿತ ಸಂಘಟನೆಗಳ ಒಕ್ಕೂಟದ ಆಗ್ರಹ

‘ಕರ್ನಾಟಕ(ರಾಜ್ಯ ಸಿವಿಲ್‌ ಸೇವೆಗಳಲ್ಲಿನ ಹುದ್ದೆಗಳಿಗೆ) ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ಜೇಷ್ಠತೆ ವಿಸ್ತರಿಸುವ ಕಾಯ್ದೆ–2017 ಅನ್ನು ಅನುಷ್ಠಾನಗೊಳಿಸಿ, ಹಿಂಬಡ್ತಿ ಆದೇಶಗಳನ್ನು ವಾಪಸ್ಸು ಪಡೆಯಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
Last Updated 25 ಫೆಬ್ರುವರಿ 2019, 10:23 IST
ಹಿಂಬಡ್ತಿ ಆದೇಶ ಬೇಗ ವಾಪಸ್ಸು ಪಡೆಯಿರಿ: ದಲಿತ ಸಂಘಟನೆಗಳ ಒಕ್ಕೂಟದ ಆಗ್ರಹ

ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ

‘ಆಪರೇಷನ್‌ ಕಮಲ ಕುರಿತು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೊದಲ್ಲಿನ ಧ್ವನಿ ನನ್ನದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.
Last Updated 10 ಫೆಬ್ರುವರಿ 2019, 6:41 IST
ಹೌದು, ಆಡಿಯೊದಲ್ಲಿರುವ ಧ್ವನಿ ನನ್ನದೇ: ಬಿ.ಎಸ್‌.ಯಡಿಯೂರಪ್ಪ ತಪ್ಪೊಪ್ಪಿಗೆ

ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ದೋಸ್ತಿ ಸರ್ಕಾರದ ಎರಡನೇ ಬಜೆಟ್ 

ದೋಸ್ತಿ ಸರ್ಕಾರದ ಎರಡನೇ ಬಜೆಟ್ ಅನ್ನು ಹಣಕಾಸು ಖಾತೆಹೊಂದಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ಮಂಡಿಸಲಿದ್ದಾರೆ.
Last Updated 8 ಫೆಬ್ರುವರಿ 2019, 4:49 IST
ಮಧ್ಯಾಹ್ನ 12.30ಕ್ಕೆ ಮಂಡನೆಯಾಗಲಿದೆ ದೋಸ್ತಿ ಸರ್ಕಾರದ ಎರಡನೇ ಬಜೆಟ್ 

ಮುಖ್ಯಮಂತ್ರಿಗೆ ಸಹೋದರಿ ತಿಲಕ

Last Updated 8 ಫೆಬ್ರುವರಿ 2019, 4:26 IST
fallback

ಸುದಾನವಿಧದ ಹಂಗಾಮ

ಸುದಾನವಿಧ ಕಾಲೇಜಿನ ವಿದ್ಯಾರ್ಥಿ ಸಂಘದಲ್ಲಿ ಯಾವುದೂ ಸರಿ ಇರಲಿಲ್ಲ. ಹಳೆ ವಿದ್ಯಾರ್ಥಿ ರಾಗುವಿನ ಗಾಂಧಿನಗರದ ಹುಡುಗರು, ಮೋನನ ಕಮಲಾಪುರದ ಹುಡುಗರು ಅಂತ ಎರಡು ಗುಂಪಿದ್ದವು. ಇವರಿಬ್ಬರ ನಡುವೆ ಜನತಾ ಕಾಲೊನಿ ಹುಡುಗರದ್ದೊಂದು ಸಣ್ಣ ಗುಂಪಿತ್ತು.
Last Updated 7 ಫೆಬ್ರುವರಿ 2019, 19:45 IST
ಸುದಾನವಿಧದ ಹಂಗಾಮ
ADVERTISEMENT

ಇಚ್ಛಾಮರಣದ ವರ ಪಡೆದ ರಾಜ್ಯ ಸಮ್ಮಿಶ್ರ ಸರ್ಕಾರ: ಸಚಿವ ಹೆಗಡೆ

‘ರಾಜ್ಯ ಸಮ್ಮಿಶ್ರ ಸರ್ಕಾರ ಇಚ್ಛಾಮರಣದ ವರವನ್ನು ಪಡೆದಿದೆ. ಇವತ್ತು ಹಾವು, ಏಣಿ ಆಟ ಮುಂದುವರಿದಿದೆ. ಕಾಂಗ್ರೆಸ್‌ನವರು ತುಳಸಿ ನೀರು ಬಿಡುತ್ತೇವೆ ಎನ್ನುತ್ತಿದ್ದಾರೆ. ಕುಮಾರಸ್ವಾಮಿ ಇರಲೋ ಬೇಡವೋ ಎಂದು ಚಿಂತಿಸುತ್ತಿದ್ದಾರೆ’ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ವ್ಯಂಗ್ಯವಾಡಿದರು.
Last Updated 7 ಫೆಬ್ರುವರಿ 2019, 11:16 IST
ಇಚ್ಛಾಮರಣದ ವರ ಪಡೆದ ರಾಜ್ಯ ಸಮ್ಮಿಶ್ರ ಸರ್ಕಾರ: ಸಚಿವ ಹೆಗಡೆ

ಬಜೆಟ್‌ ಅಧಿವೇಶನ: ಮುಂದುವರಿದ ಗದ್ದಲ, ಶುಕ್ರವಾರ ಮಧ್ಯಾಹ್ನಕ್ಕೆ ಕಲಾಪ ಮುಂದೂಡಿಕೆ

ವಿಧಾನಸಭೆಯಲ್ಲಿ ಬಿಜೆಪಿ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಸಭಾಧ್ಯಕ್ಷ ಕೆ.ಆರ್‌.ರಮೇಶ್‌ಕುಮಾರ್‌ ಅವರುಕಲಾಪವನ್ನು ನಾಳೆ (ಶುಕ್ರವಾರ) ಮಧ್ಯಾಹ್ನ 12.30ಕ್ಕೆ ಮುಂದೂಡಿದರು.
Last Updated 7 ಫೆಬ್ರುವರಿ 2019, 10:57 IST
ಬಜೆಟ್‌ ಅಧಿವೇಶನ: ಮುಂದುವರಿದ ಗದ್ದಲ, ಶುಕ್ರವಾರ ಮಧ್ಯಾಹ್ನಕ್ಕೆ ಕಲಾಪ ಮುಂದೂಡಿಕೆ

ವಿರೋಧ ಪಕ್ಷದಿಂದ ಅಡ್ಡಿ: ಪರಿಷತ್ ಕಲಾಪ 3 ಗಂಟೆವರೆಗೆ ಮುಂದೂಡಿಕೆ

‘ಸರ್ಕಾರಕ್ಕೆ ಬಹುಮತವೇ ಇಲ್ಲ. ಕಲಾಪ ನಡೆಸುವುದರಲ್ಲಿ ಅರ್ಥವೇ ಇಲ್ಲ’ಎಂದು ಕೋಟ ಶ್ರೀನಿವಾಸ ಪೂಜಾರಿ ಉತ್ತರಿಸಿದರು. ‘ಹಾಗಿದ್ದರೆ ಸರ್ಕಾರದ ವಿರುದ್ಧ ಅವಿಶ್ವಾಸ ಮಂಡಿಸಬಹುದಲ್ಲವೇ. ಅದನ್ನು ಬಿಟ್ಟು ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯೇ’ಎಂದು ಸಭಾಪತಿ ಪ್ರಶ್ನಿಸಿದರು.
Last Updated 7 ಫೆಬ್ರುವರಿ 2019, 8:30 IST
ವಿರೋಧ ಪಕ್ಷದಿಂದ ಅಡ್ಡಿ: ಪರಿಷತ್ ಕಲಾಪ 3 ಗಂಟೆವರೆಗೆ ಮುಂದೂಡಿಕೆ
ADVERTISEMENT
ADVERTISEMENT
ADVERTISEMENT