ಗುರುವಾರ, 3 ಜುಲೈ 2025
×
ADVERTISEMENT

JeM

ADVERTISEMENT

ಜಮ್ಮು: ಜೆಇಎಂನ ಮೂವರು ಭಯೋತ್ಪಾದಕರ ಪತ್ತೆಗೆ ಮುಂದುವರಿದ ಶೋಧ

ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಪಾಕಿಸ್ತಾನ ಮೂಲದ ಮೂವರು ಜೈಶ್-ಎ-ಮೊಹಮ್ಮದ್ ( ಜೆಇಎಂ) ಸಂಘಟನೆಯ ಭಯೋತ್ಪಾದಕರನ್ನು ಪತ್ತೆಹಚ್ಚಲು ಭದ್ರತಾ ಪಡೆಗಳ ಜಂಟಿ ತಂಡವು ಶುಕ್ರವಾರವೂ ಶೋಧ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 27 ಜೂನ್ 2025, 5:44 IST
ಜಮ್ಮು:  ಜೆಇಎಂನ ಮೂವರು ಭಯೋತ್ಪಾದಕರ ಪತ್ತೆಗೆ ಮುಂದುವರಿದ ಶೋಧ

PHOTOS| Operation Sindoor: ಭಾರತೀಯ ಸಶಸ್ತ್ರ ಪಡೆ ದಾಳಿ; ಉಗ್ರರ 9 ನೆಲೆ ಧ್ವಂಸ

PHOTOS| Operation Sindoor: ಭಾರತೀಯ ಸಶಸ್ತ್ರ ಪಡೆ ದಾಳಿ; ಉಗ್ರರ 9 ನೆಲೆ ಧ್ವಂಸ
Last Updated 7 ಮೇ 2025, 10:24 IST
PHOTOS| Operation Sindoor: ಭಾರತೀಯ ಸಶಸ್ತ್ರ ಪಡೆ ದಾಳಿ; ಉಗ್ರರ 9 ನೆಲೆ ಧ್ವಂಸ
err

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್‌: ಇಬ್ಬರು ಜೆಇಎಂ ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್ ಪ್ರದೇಶದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಜೈಷ್–ಎ–ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 1 ಸೆಪ್ಟೆಂಬರ್ 2022, 5:41 IST
ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್‌: ಇಬ್ಬರು ಜೆಇಎಂ ಉಗ್ರರ ಹತ್ಯೆ

ನೂಪುರ್ ಶರ್ಮಾ ಹತ್ಯೆಗೆ ಸಂಚು: ಜೆಇಎಂ ಉಗ್ರನ ಬಂಧನ

ಲಖನೌ: ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರನ್ನು ಹತ್ಯೆ ಮಾಡುವ ಹೊಣೆ ಹೊತ್ತಿದ್ದ ಜೈಷ್– ಎ– ಮೊಹಮ್ಮದ್ (ಜೆಇಎಂ) ಸಂಘಟನೆಯ ಉಗ್ರಗಾಮಿಯೊಬ್ಬನನ್ನು ಉತ್ತರಪ್ರದೇಶದ ಭಯೋತ್ಪಾದನಾ ನಿಗ್ರಹ ದಳವು ಶುಕ್ರವಾರ ಬಂಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಆಗಸ್ಟ್ 2022, 22:15 IST
ನೂಪುರ್ ಶರ್ಮಾ ಹತ್ಯೆಗೆ ಸಂಚು: ಜೆಇಎಂ ಉಗ್ರನ ಬಂಧನ

ಅಫ್ಗಾನಿಸ್ತಾನದಲ್ಲಿ ಜೆಇಎಂ, ಎಲ್‌ಇಟಿ ತರಬೇತಿ ಶಿಬಿರ: ವಿಶ್ವಸಂಸ್ಥೆ ವರದಿ

26/11ರ ಮುಂಬೈ ದಾಳಿಯ ಸೂತ್ರಧಾರ ಹಫೀಜ್‌ ಸಯೀದ್‌ ನೇತೃತ್ವದ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೈಷ್‌ ಎ ಮೊಹಮ್ಮದ್‌ (ಜೆಇಎಂ) ಮತ್ತು ಲಷ್ಕರ್‌ ಎ ತಯ್ಯಬಾ (ಎಲ್‌ಇಟಿ) ಅಫ್ಗಾನಿಸ್ತಾನದ ಕೆಲವು ಪ್ರಾಂತ್ಯಗಳಲ್ಲಿ ತರಬೇತಿ ಶಿಬಿರಗಳನ್ನು ನಿರ್ವಹಿಸುತ್ತಿವೆ ಮತ್ತು ಇವುಗಳಲ್ಲಿ ಕೆಲವು ತಾಲಿಬಾನ್‌ನ ನಿಯಂತ್ರಣದಲ್ಲಿವೆ ಎಂದು ವಿಶ್ವಸಂಸ್ಥೆಯ ವರದಿ ಹೇಳಿದೆ.
Last Updated 30 ಮೇ 2022, 10:32 IST
ಅಫ್ಗಾನಿಸ್ತಾನದಲ್ಲಿ ಜೆಇಎಂ, ಎಲ್‌ಇಟಿ ತರಬೇತಿ ಶಿಬಿರ: ವಿಶ್ವಸಂಸ್ಥೆ ವರದಿ

ಬಾರಾಮುಲ್ಲ: ಇಬ್ಬರು ಜೆಇಎಂ ಭಯೋತ್ಪಾದಕರ ಸೆರೆ

ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪಠಣ್‌ ಪ್ರದೇಶದಲ್ಲಿ ಮಂಗಳವಾರ ಜೈಶೆ–ಮೊಹಮ್ಮದ್‌ (ಜೆಇಎಂ) ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಭದ್ರತಾಪಡೆಗಳು ಬಂಧಿಸಿದ್ದು, ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ.
Last Updated 26 ಏಪ್ರಿಲ್ 2022, 15:32 IST
fallback

ಏ.24ಕ್ಕೆ ಜಮ್ಮುವಿಗೆ ಮೋದಿ; ಉಗ್ರರ ದಾಳಿಯಲ್ಲಿ ಎಎಸ್‌ಐ ಹುತಾತ್ಮ, ನಾಲ್ವರಿಗೆ ಗಾಯ

ಜಮ್ಮು: ಇಲ್ಲಿನ ಜಲಲಬಾದ್‌ ಸಮೀಪದ ಸುಜ್ವಾನ್‌ ಪ್ರದೇಶದಲ್ಲಿ ಶುಕ್ರವಾರ ಉಗ್ರರ ವಿರುದ್ಧ ಭದ್ರತಾಪಡೆಗಳು ಆರಂಭಿಸಿರುವ ಕಾರ್ಯಾಚರಣೆಯಲ್ಲಿ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಎಎಸ್‌ಐ ಹುತಾತ್ಮರಾಗಿದ್ದು, ನಾಲ್ವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ.
Last Updated 22 ಏಪ್ರಿಲ್ 2022, 3:13 IST
ಏ.24ಕ್ಕೆ ಜಮ್ಮುವಿಗೆ ಮೋದಿ; ಉಗ್ರರ ದಾಳಿಯಲ್ಲಿ ಎಎಸ್‌ಐ ಹುತಾತ್ಮ, ನಾಲ್ವರಿಗೆ ಗಾಯ
ADVERTISEMENT

ಜೆಇಎಂ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರ ಬಂಧನ

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಜೈಶೆ–ಮೊಹಮ್ಮದ್‌(ಜೆಇಎಂ) ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರು ಸಹಚರರನ್ನು ಸೋಮವಾರ ಭದ್ರತಾ ಪಡೆಗಳು ಬಂಧಿಸಿವೆ.
Last Updated 20 ಡಿಸೆಂಬರ್ 2021, 14:16 IST
ಜೆಇಎಂ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಇಬ್ಬರ ಬಂಧನ

ಜಮ್ಮು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೆಇಎಂನ ಮಾಜಿ ಉಗ್ರನ ಬಂಧನ

20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಷ್‌–ಎ–ಮೊಹಮ್ಮದ್‌ (ಜೆಇಎಂ)ನ ಮಾಜಿ ಉಗ್ರನನ್ನು ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾರ್‌ ಜಿಲ್ಲೆಯಲ್ಲಿ ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 26 ಸೆಪ್ಟೆಂಬರ್ 2021, 11:53 IST
ಜಮ್ಮು: 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೆಇಎಂನ ಮಾಜಿ ಉಗ್ರನ ಬಂಧನ

ಪುಲ್ವಾಮಾ ಆತ್ಮಾಹುತಿ ದಾಳಿಕೋರನಿಗೆ ತರಬೇತಿ ನೀಡಿದ್ದ ಉಗ್ರ ಎನ್‌ಕೌಂಟರ್‌ಗೆ ಬಲಿ 

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಅವಂತಿಪೋರಾದಲ್ಲಿ ಶನಿವಾರ ನಡೆದ ಎನ್ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್‌ನ ಸೋದರಳಿಯ ಮೊಹಮ್ಮದ್ ಇಸ್ಮಾಯಿಲ್ ಅಲಿಯಾಸ್ ಲಂಬೂ ಸೇರಿದಂತೆ ಇಬ್ಬರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ.
Last Updated 31 ಜುಲೈ 2021, 11:04 IST
ಪುಲ್ವಾಮಾ ಆತ್ಮಾಹುತಿ ದಾಳಿಕೋರನಿಗೆ ತರಬೇತಿ ನೀಡಿದ್ದ ಉಗ್ರ ಎನ್‌ಕೌಂಟರ್‌ಗೆ ಬಲಿ 
ADVERTISEMENT
ADVERTISEMENT
ADVERTISEMENT