ಅರಸೀಕೆರೆ | ಇಂದಿನಿಂದ ಜೇನುಕಲ್ಲು ಸಿದ್ಧೇಶ್ವರ ಜಾತ್ರೆ: ಲಕ್ಷಾಂತರ ಭಕ್ತರು ಭಾಗಿ
ರಾಜ್ಯದ ನಾನಾ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರನ್ನು ಹೊಂದಿರುವ ತಾಲ್ಲೂಕಿನ ಗುರು ಜೇನುಕಲ್ಲು ಸಿದ್ದೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವ ಶನಿವಾರ ಹಾಗೂ ಭಾನುವಾರ ವಿಜೃಂಭಣೆಯಿಂದ ನಡೆಯಲಿದೆ.Last Updated 12 ಏಪ್ರಿಲ್ 2025, 7:35 IST