ವಿಭಿನ್ನ ತಿರುವುಗಳ ಸಿನಿಮಾ ‘ಜರ್ಕ್’ 26ಕ್ಕೆ ರಾಜ್ಯದಾದ್ಯಂತ ತೆರೆಗೆ
‘ಪ್ರತಿಯೊಬ್ಬರ ಬದುಕಿನಲ್ಲೂ ಹಲವು ತಿರುವುಗಳಿರುತ್ತವೆ. ಅದರಿಂದ ವ್ಯಕ್ತಿಯ ಜೀವನದಲ್ಲಿ ಎಂತಹ ಬದಲಾವಣೆಗಳಾಗುತ್ತವೆ ಎಂಬುದೇ ನಮ್ಮ ಸಿನಿಮಾದ ತಿರುಳು’ ಎಂದು ‘ಜರ್ಕ್’ ಸಿನಿಮಾದ ನಿರ್ದೇಶಕ ಮಹಾಂತೇಶ್ ಮದಕರಿ ತಮ್ಮ ಚಿತ್ರದ ಎಳೆಯನ್ನು ಬಿಚ್ಚಿಟ್ಟರು.Last Updated 15 ಜುಲೈ 2019, 14:13 IST