ಹಾಸನ: ₹14 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು
Gold Robbery: ಹೊಳೆನರಸೀಪುರ ತಾಲ್ಲೂಕಿನ ತಾತನಹಳ್ಳಿ ಗ್ರಾಮದಲ್ಲಿ ಮನೆಯ ಹೆಂಚುಗಳನ್ನು ತೆಗೆದು ಬೀರುವಿನಲ್ಲಿಟ್ಟಿದ್ದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದು ಸೇರಿದಂತೆ ₹14 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಲಾಗಿದೆ.Last Updated 11 ಜೂನ್ 2025, 13:28 IST