ಝಾನ್ಸಿ ಆಸ್ಪತ್ರೆ ಅಗ್ನಿ ದುರಂತ: ಪ್ರಾಂಶುಪಾಲರು ಸೇರಿ ನಾಲ್ವರು ಸಿಬ್ಬಂದಿ ಅಮಾನತು
ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀಬಾಯಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಪ್ರಾಂಶುಪಾಲರು ಸೇರಿ ನಾಲ್ವರು ಸಿಬ್ಬಂದಿಯನ್ನು ಅಮಾನತುಗೊಳಿಸಿ ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ. Last Updated 27 ನವೆಂಬರ್ 2024, 11:23 IST