ಜಾರ್ಖಂಡ್ ವಿಧಾನಸಭೆಯಲ್ಲಿ ನಮಾಜ್‌ಗೆ ಕೊಠಡಿ: ಬಿಜೆಪಿ ಪ್ರತಿಭಟನೆ
ಜಾರ್ಖಂಡ್‌ನ ವಿಧಾನಸಭೆಯ ನೂತನ ಕಟ್ಟಡದಲ್ಲಿ ನಮಾಜ್ ಮಾಡುವುದಕ್ಕಾಗಿ ಪ್ರತ್ಯೇಕ ಕೊಠಡಿ ಮೀಸಲಿಡುವ ಸರ್ಕಾರದ ಆದೇಶವನ್ನು ವಿರೋಧಿಸಿ ಪ್ರತಿಪಕ್ಷ ಬಿಜೆಪಿಯವರು ನಡೆಸಿದ ಪ್ರತಿಭಟನೆ, ಗದ್ದಲದಿಂದಾಗಿ ಸೋಮವಾರದ ವಿಧಾನಸಭಾ ಕಲಾಪಕ್ಕೆ ಅಡ್ಡಿಯುಂಟಾಯಿತು.Last Updated 6 ಸೆಪ್ಟೆಂಬರ್ 2021, 9:21 IST