ಹೇಮಂತ ಋತುವಿನಲ್ಲಿ ಹೇಮಂತ್ ಸೊರೇನ್ಗೆ ಒಲಿದ ಜಾರ್ಖಂಡ್ ಸಿಎಂ ಪಟ್ಟ
81 ಸದಸ್ಯಬಲದ ಜಾರ್ಖಂಡ್ ವಿಧಾನಸಭೆಯ ಚುನಾವಣೆ ಫಲಿತಾಂಶ ಬಹುತೇಕ ಮುಕ್ತಾಯ ಹಂತ ತಲುಪಿದ್ದುಜೆಎಂಎಂ, ಕಾಂಗ್ರೆಸ್ ಹಾಗೂ ಆರ್ಜೆಡಿ ಸೇರಿ ರಚಿಸಿಕೊಂಡಿರುವ ‘ಮಹಾ ಘಟಬಂಧನ್’ ಸರಳ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದ್ದು ಆಡಳಿತರೂಢ ಬಿಜೆಪಿಗೆ ಮುಖಭಂಗವಾಗಿದೆ.Last Updated 23 ಡಿಸೆಂಬರ್ 2019, 12:25 IST