ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Jharkhand HC

ADVERTISEMENT

ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ‘ಕೊಲೆ ಆರೋಪಿ’ ಎಂದು ಕರೆದಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಇಂದು (ಶುಕ್ರವಾರ) ವಜಾಗೊಳಿಸಿದೆ.
Last Updated 23 ಫೆಬ್ರುವರಿ 2024, 9:11 IST
ರಾಹುಲ್ ವಿರುದ್ಧದ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಿದ ಜಾರ್ಖಂಡ್ ಹೈಕೋರ್ಟ್

ಇ.ಡಿ ಸಮನ್ಸ್‌ ಪ್ರಶ್ನಿಸಿ ಸೊರೇನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ) ನೀಡಿರುವ ಸಮನ್ಸ್‌ ಪ್ರಶ್ನಿಸಿ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಶುಕ್ರವಾರ) ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ.
Last Updated 13 ಅಕ್ಟೋಬರ್ 2023, 6:07 IST
ಇ.ಡಿ ಸಮನ್ಸ್‌ ಪ್ರಶ್ನಿಸಿ ಸೊರೇನ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ನ್ಯಾಯಾಧೀಶರ ಶಂಕಾಸ್ಪದ ಸಾವು; ಷಡ್ಯಂತ್ರ ಬಯಲಿಗೆಯಲು ತಾಕೀತು

ಪ್ರಕರಣ ಸಂಬಂಧ ಬಂಧಿಸಿರುವ ಇಬ್ಬರು ಆರೋಪಿಗಳಿಗೆ ನಡೆಸಿದ ಮಂಪರು ಪರೀಕ್ಷೆ ವರದಿ ಹಾಜರುಪಡಿಸಬೇಕು ಎಂದೂ ಸೂಚಿಸಿತು. ವಿಚಾರಣೆಯನ್ನು ಜ. 21ಕ್ಕೆ ಮುಂದೂಡಲಾಗಿದೆ.
Last Updated 15 ಜನವರಿ 2022, 4:58 IST
ನ್ಯಾಯಾಧೀಶರ ಶಂಕಾಸ್ಪದ ಸಾವು; ಷಡ್ಯಂತ್ರ ಬಯಲಿಗೆಯಲು ತಾಕೀತು

ಚಾಯಿಬಾಸಾ ಹಗರಣದಲ್ಲಿ ಜಾಮೀನು ಸಿಕ್ಕರೂ ಲಾಲುಗೆ ಮುಂದುವರಿದ ಜೈಲು ವಾಸ

ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣದಲ್ಲಿ ಆರ್‌ಜೆಡಿ ಪಕ್ಷದ ನಾಯಕ ಲಾಲು ಪ್ರಸಾದ್ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.
Last Updated 9 ಅಕ್ಟೋಬರ್ 2020, 10:13 IST
ಚಾಯಿಬಾಸಾ ಹಗರಣದಲ್ಲಿ ಜಾಮೀನು ಸಿಕ್ಕರೂ ಲಾಲುಗೆ ಮುಂದುವರಿದ ಜೈಲು ವಾಸ

ಮೇವು ಹಗರಣ: ಸೆ.11ಕ್ಕೆ ಲಾಲು ಪ್ರಸಾದ್‌ ಯಾದವ್ ಜಾಮೀನು ಅರ್ಜಿ ವಿಚಾರಣೆ

ಬಹುಕೋಟಿ ಮೇವು ಹಗರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್‌ ಯಾದವ್‌ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆಯನ್ನು ಜಾರ್ಖಂಡ್‌ ಹೈಕೋರ್ಟ್‌ ಸೆಪ್ಟೆಂಬರ್‌ 11ಕ್ಕೆ ಮುಂದೂಡಿದೆ.
Last Updated 28 ಆಗಸ್ಟ್ 2020, 8:56 IST
ಮೇವು ಹಗರಣ: ಸೆ.11ಕ್ಕೆ ಲಾಲು ಪ್ರಸಾದ್‌ ಯಾದವ್ ಜಾಮೀನು ಅರ್ಜಿ ವಿಚಾರಣೆ

ಲಾಲು ಪ್ರಸಾದ್ ಜಾಮೀನು ವಿಸ್ತರಣೆ ಅರ್ಜಿ ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌

ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್‌ ಮತ್ತೆ ಮೂರು ತಿಂಗಳು ಜಾಮೀನು ವಿಸ್ತರಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ.
Last Updated 24 ಆಗಸ್ಟ್ 2018, 11:19 IST
ಲಾಲು ಪ್ರಸಾದ್ ಜಾಮೀನು ವಿಸ್ತರಣೆ ಅರ್ಜಿ ತಿರಸ್ಕರಿಸಿದ ಜಾರ್ಖಂಡ್‌ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT
ADVERTISEMENT