ಸೋಮವಾರ, 18 ಆಗಸ್ಟ್ 2025
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಕಲೆ-ಸಾಹಿತ್ಯ
ನುಡಿಚಿತ್ರ
ಕಥೆ
ಕವಿತೆ
ಪುಸ್ತಕ ವಿಮರ್ಶೆ
ವಿಡಂಬನೆ
ಸಂಗೀತ
ನೃತ್ಯ
ಕಲೆ
ದಧಿಗಿಣತೊ
ಸಾಹಿತ್ಯ ಸಮ್ಮೇಳನ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿ ಸಮ್ಮಾನ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಅಕ್ಷಯ ತೃತೀಯ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
JN Ganesha
ADVERTISEMENT
ಬಳ್ಳಾರಿಯ ಜನಪ್ರತಿನಿಧಿಗಳ ಮನೆಗಳ ಮೇಲೆ ಇ.ಡಿ ದಾಳಿ
Valmiki Scam - ವಾಲ್ಮೀಕಿ ನಿಗಮದ ಹಣದ ದುರ್ಬಳಕೆ ಆರೋಪದ ಹಿನ್ನೆಲೆಯಲ್ಲಿ ಬಳ್ಳಾರಿಯ ಶಾಸಕರು, ಸಂಸದರ ಮನೆಗಳ ಮೇಲೆ ಇ.ಡಿ ದಾಳಿ ನಡೆದಿದೆ.
Last Updated 11 ಜೂನ್ 2025, 4:03 IST
ಆನಂದ ಸಿಂಗ್ – ಕಂಪ್ಲಿ ಗಣೇಶ್ ಹೊಡೆದಾಟ ಪ್ರಕರಣ ರಾಜಿ ಸಂಧಾನದಲ್ಲಿ ಅಂತ್ಯ
ರಡು ವರ್ಷಗಳ ಹಿಂದೆ ರೆಸಾರ್ಟ್‌ನಲ್ಲಿ ಪರಸ್ಪರ ಹೊಡೆದಾಡಿಕೊಂಡು ಕೋರ್ಟ್ ಮೆಟ್ಟಿಲೇರಿದ್ದ ವಿಜಯನಗರ ಕ್ಷೇತ್ರದ ಶಾಸಕ, ಸಚಿವ ಆನಂದ ಸಿಂಗ್ ಮತ್ತು ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ಮಧ್ಯದ ಪ್ರಕರಣ ಪರಸ್ಪರ ರಾಜಿ ಸಂಧಾನದಲ್ಲಿ ಅಂತ್ಯಗೊಂಡಿದೆ.
Last Updated 4 ಅಕ್ಟೋಬರ್ 2021, 15:36 IST
‘ಶಾಸಕ ರಮೇಶ್ ಮನವೊಲಿಸಿ’
‘ಆಪರೇಷನ್ ಕಮಲಕ್ಕೆ ನಾನು ಈಡಾಗುವುದಿಲ್ಲ. ಬಂಡಾಯ ಎದ್ದಿರುವ ಶಾಸಕ ರಮೇಶ್ ಜಾರಕಿಹೊಳಿ ಮನಸ್ಸು ಒಲಿಸುವ ಪ್ರಯತ್ನ ಮುಂದುವರಿಸಬೇಕು’ ಎಂದು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಹೇಳಿದ್ದಾರೆ.
Last Updated 2 ಜೂನ್ 2019, 19:07 IST
ರೆಸಾರ್ಟ್ ಘಟನೆ ಕಾಣದ ಕೈವಾಡದಿಂದಾಗಿ ದೊಡ್ಡದಾಗಿದೆ: ಶಾಸಕ ಗಣೇಶ್
‘ಬಿಡದಿಯ ಈಗಲ್‌ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ್ ಸಿಂಗ್ ಮತ್ತು ನನ್ನ ನಡುವೆ ನಡೆದ ಘಟನೆ ಅತಿ ಚಿಕ್ಕದು. ಆದರೆ ಕಾಣದ ಕೈವಾಡದಿಂದಾಗಿ ದೊಡ್ಡದಾಗಿ ಬಿಂಬಿತವಾಗಿದೆ’ ಎಂದು ಆನಂದ್‌ಸಿಂಗ್ ಮೇಲಿನ ಹಲ್ಲೆ ಆರೋಪಿ, ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಪ್ರತಿಪಾದಿಸಿದರು.
Last Updated 27 ಏಪ್ರಿಲ್ 2019, 11:08 IST
ವಿಧಾನಸಭೆಯಲ್ಲೇ ಗಣೇಶ್ ಬಂಧನಕ್ಕೆ ಸಿದ್ಧತೆ
ಕಾಂಗ್ರೆಸ್ ತನ್ನ ಶಾಸಕರಿಗೆ ವಿಪ್ ಜಾರಿಗೊಳಿಸುತ್ತಿದ್ದು, ಅಧಿವೇಶನಕ್ಕೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಅವರು ಬುಧವಾರ ವಿಧಾನಸಭೆಯಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
Last Updated 5 ಫೆಬ್ರುವರಿ 2019, 17:14 IST
ರವಿ ಪೂಜಾರಿ ಬಂಧನದ ಕೀರ್ತಿ ಪಡೆಯುವ ಬದಲು ಗಣೇಶ್ ಬಂಧಿಸಿ ಪೌರುಷ ತೋರಿಸಿ– ಬಿಜೆಪಿ
‘ಅಣ್ಣಾ ಕುಮಾರಣ್ಣ, ರವಿ ಪೂಜಾರಿಯನ್ನು ಬಂಧಿಸಿದ್ದು ನಮ್ಮ ಸಮ್ಮಿಶ್ರ ಸರ್ಕಾರವೇ ಎಂದು ತಮಗೆ ತಾವೇ ಕೀರ್ತಿ ಪಡೆಯುವ ಮೊದಲು, ಕಂಪ್ಲಿ ಶಾಸಕ ಗಣೇಶ್‌ರನ್ನು ಬಂಧಿಸಿ ನಿಮ್ಮ ಪೌರುಷ ತೋರಿಸಿ’ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.
Last Updated 2 ಫೆಬ್ರುವರಿ 2019, 10:08 IST
ಮುಂಬೈಗೆ ತೆರಳಿದ ಯೋಗೇಶ್ವರ್?, ತಲೆಮರಿಸಿಕೊಂಡಿರುವ ಶಾಸಕ ಗಣೇಶ್ ಸಂಪರ್ಕ ಸಾಧ್ಯತೆ
ಯೋಗೇಶ್ವರ್ ಯಾರ ಸಂಪರ್ಕಕ್ಕೂ ಲಭ್ಯವಾಗದೇ ಇರುವುದು, ತಮ್ಮ ಸ್ವಕ್ಷೇತ್ರ ಚನ್ನಪಟ್ಟಣದತ್ತಲೂ ಬರದೇ ಇರುವುದು ಈ ಎಲ್ಲ ಅನುಮಾನಗಳನ್ನು ಪುಷ್ಠೀಕರಿಸುವಂತೆ ಇವೆ
Last Updated 29 ಜನವರಿ 2019, 13:39 IST
ADVERTISEMENT
ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ: ಗಣೇಶ್‌ಗಾಗಿ ಮುಂಬೈನಲ್ಲಿ ಶೋಧ?
ಶಾಸಕ ಜೆ.ಎನ್. ಗಣೇಶ್ ಮುಂಬೈನಲ್ಲಿ ಬಚ್ಚಿಟ್ಟುಕೊಂಡಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ
Last Updated 25 ಜನವರಿ 2019, 13:57 IST
ಆನಂದ್ ಸಿಂಗ್, ಗಣೇಶ್ ಮಧ್ಯೆ ವೈಯಕ್ತಿಕ ಜಗಳ: ಜಯಮಾಲಾ
ಶಾಸಕರಾದ ಆನಂದ್ ಸಿಂಗ್ ಹಾಗೂ ಗಣೇಶ್ ನಡುವಿನ ಜಗಳ ವೈಯಕ್ತಿಕ. ಇದರಿಂದ ಪಕ್ಷದ ವರ್ಚಸ್ಸಿಗೆ ದಕ್ಕೆಯಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಹೇಳಿದರು.
Last Updated 24 ಜನವರಿ 2019, 14:17 IST
ಸಿಂಗ್ ಮೇಲೆ ಹಲ್ಲೆ, ಗಣೇಶ್‌ಗಾಗಿ ಶೋಧ, ತನಿಖೆಗೆ ರಾಜಕೀಯ ಒತ್ತಡ ಇಲ್ಲ: ಎಸ್ಪಿ
ಗಣೇಶ್ ಪತ್ತೆಗೆ ಹೆಚ್ಚುವರಿ ತಂಡ ನಿಯೋಜನೆ
Last Updated 24 ಜನವರಿ 2019, 14:04 IST
ADVERTISEMENT
<
1
2
>
ADVERTISEMENT
ADVERTISEMENT