ಮಂಗಳವಾರ, 5 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT

Jnanapeeta Award

ADVERTISEMENT

ಚಿತ್ರಸಾಹಿತಿ ಗುಲ್ಜಾರ್‌, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

ಬಾಲಿವುಡ್‌ನ ಖ್ಯಾತ ಚಿತ್ರ ಸಾಹಿತಿ ಹಾಗೂ ಉರ್ದು ಕವಿ ಗುಲ್ಜಾರ್‌ ಮತ್ತು ಸಂಸ್ಕೃತ ವಿದ್ವಾಂಸ ಜಗದ್ಗುರು ರಾಮಭದ್ರಾಚಾರ್ಯ ಅವರು 58ನೇ ಜ್ಞಾನಪೀಠ ಪ್ರಶಸ್ತಿಗೆ (2023) ಭಾಜನರಾಗಿದ್ದಾರೆ ಎಂದು ಜ್ಞಾನಪೀಠ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.
Last Updated 17 ಫೆಬ್ರುವರಿ 2024, 11:59 IST
ಚಿತ್ರಸಾಹಿತಿ ಗುಲ್ಜಾರ್‌, ವಿದ್ವಾಂಸ ರಾಮಭದ್ರಾಚಾರ್ಯರಿಗೆ ಜ್ಞಾನಪೀಠ ಪ್ರಶಸ್ತಿ

ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಅಬ್ದುಲ್ ರೆಹಮಾನ್ ರಹಿ ನಿಧನ

ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸೃತ ಪ್ರೊ. ಅಬ್ದುಲ್ ರೆಹಮಾನ್ ರಹಿ(98) ಸೋಮವಾರ ನಿಧನರಾಗಿದ್ದಾರೆ.
Last Updated 9 ಜನವರಿ 2023, 7:38 IST
ಕಾಶ್ಮೀರದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಅಬ್ದುಲ್ ರೆಹಮಾನ್ ರಹಿ ನಿಧನ

ಅಸ್ಸಾಮಿ ಕವಿ ನೀಲಮಣಿ ಫೂಕನ್‌ ಮತ್ತು ಕೊಂಕಣಿ ಸಾಹಿತಿ ದಾಮೋದರ ಮೌಜೋಗೆ ಜ್ಞಾನಪೀಠ

2020, 2021ನೇ ಸಾಲಿನ ಪ್ರಶಸ್ತಿ ಪ್ರಕಟ
Last Updated 7 ಡಿಸೆಂಬರ್ 2021, 19:33 IST
ಅಸ್ಸಾಮಿ ಕವಿ ನೀಲಮಣಿ ಫೂಕನ್‌ ಮತ್ತು ಕೊಂಕಣಿ ಸಾಹಿತಿ ದಾಮೋದರ ಮೌಜೋಗೆ ಜ್ಞಾನಪೀಠ

ಜ್ಞಾನಪೀಠ ಪುರಸ್ಕೃತ ಮಲಯಾಳಂ ಕವಿ ಅಕ್ಕಿತ್ತಂ ನಿಧನ

ಜ್ಞಾನಪೀಠ ಪುರಸ್ಕೃತ ಮಲಯಾಳಂ ಕವಿ ಅಕ್ಕಿತ್ತಂ (94) ಗುರುವಾರ ಬೆಳಿಗ್ಗೆ 8.10ಕ್ಕೆ ತ್ರಿಶ್ಶೂರಿನ ಖಾಸಗಿ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.
Last Updated 15 ಅಕ್ಟೋಬರ್ 2020, 4:56 IST
ಜ್ಞಾನಪೀಠ ಪುರಸ್ಕೃತ ಮಲಯಾಳಂ ಕವಿ ಅಕ್ಕಿತ್ತಂ ನಿಧನ

ನೋವಿಗೆ ಮಿಡಿದ ಕಾವ್ಯದೊಡೆಯ

ಬದುಕಿನಲ್ಲಿ ವೈವಿಧ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಕ್ಕಿತ್ತಂ ಸಿದ್ಧಾಂತಗಳ ವಿಷಯದಲ್ಲೂ ಕಾಲಕ್ಕೆ ತಕ್ಕಂತೆ ಬದಲಾವಣೆ ಬಯಸಿದ ದಾರ್ಶನಿಕ. ಮಲಯಾಳದ ಈ ಕವಿಗೆ ಈಗ ಜ್ಞಾನಪೀಠ ಪ್ರಶಸ್ತಿ ಪಡೆದ ಸಂಭ್ರಮ..
Last Updated 14 ಡಿಸೆಂಬರ್ 2019, 19:30 IST
ನೋವಿಗೆ ಮಿಡಿದ ಕಾವ್ಯದೊಡೆಯ
ADVERTISEMENT
ADVERTISEMENT
ADVERTISEMENT
ADVERTISEMENT