ಜೆಎನ್‌ಯುನಲ್ಲಿ ದುರ್ಗಾ ಪೂಜೆ, ರಾವಣ ದಹನ: ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ
ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್ ಮತ್ತೊಮ್ಮೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಎಡಪಂಥೀಯ ವಿದ್ಯಾರ್ಥಿ ಸಂಘಟನೆಗಳ ನಡುವೆ ಘರ್ಷಣೆ ನಡೆದಿದೆ.Last Updated 3 ಅಕ್ಟೋಬರ್ 2025, 7:33 IST