ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

JNU sedition case

ADVERTISEMENT

ದೇಶದ್ರೋಹ ಪ್ರಕರಣ: ಕನ್ಹಯ್ಯಗೆ ಚಾರ್ಜ್‌‌ಶೀಟ್ ಪ್ರತಿ ನೀಡಲು ಸೂಚನೆ

2016ರ ದೇಶದ್ರೋಹ ಪ್ರಕರಣದ ಆರೋಪಿಗಳಾದ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಮತ್ತು ಇತರ ಒಂಬತ್ತು ಮಂದಿಗೆ ದೋಷಾರೋಪ ಪಟ್ಟಿಯ ಪ್ರತಿಯನ್ನು ನೀಡುವಂತೆ ನ್ಯಾಯಾಲಯವು ಸೋಮವಾರ ದೆಹಲಿ ಪೊಲೀಸರಿಗೆ ನಿರ್ದೇಶನ ನೀಡಿದೆ.
Last Updated 15 ಮಾರ್ಚ್ 2021, 8:55 IST
ದೇಶದ್ರೋಹ ಪ್ರಕರಣ: ಕನ್ಹಯ್ಯಗೆ ಚಾರ್ಜ್‌‌ಶೀಟ್ ಪ್ರತಿ ನೀಡಲು ಸೂಚನೆ

ದೇಶದ್ರೋಹ ಪ್ರಕರಣ: ಕನ್ಹಯ್ಯಾ ವಿರುದ್ಧ ಮೊಕದ್ದಮೆಗೆ ಅನುಮತಿ

ದೇಶದ್ರೋಹ ಪ್ರಕರಣದಲ್ಲಿ ಜೆಎನ್‌ಯುನ ಮಾಜಿ ವಿದ್ಯಾರ್ಥಿ ನಾಯಕ ಕನ್ಹಯ್ಯಾ ಕುಮಾರ್‌ ಅವರ ವಿಚಾರಣೆ ನಡೆಸಲು ದೆಹಲಿ ಸರ್ಕಾರ ಅನುಮತಿ ನೀಡಿದೆ.
Last Updated 28 ಫೆಬ್ರುವರಿ 2020, 18:29 IST
ದೇಶದ್ರೋಹ ಪ್ರಕರಣ: ಕನ್ಹಯ್ಯಾ ವಿರುದ್ಧ ಮೊಕದ್ದಮೆಗೆ ಅನುಮತಿ

ದೇಶ ವಿರೋಧಿ ಘೋಷಣೆ ಪ್ರಕರಣ: ಕನ್ಹಯ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಕೋರ್ಟ್‌

ಈ ಕುರಿತು ಒಂದು ತಿಂಗಳು ಕಾಲಾವಕಾಶ ನೀಡುವಂತೆ ಸರ್ಕಾರವು ಮನವಿ ಮಾಡಿಕೊಂಡಿತ್ತು.
Last Updated 8 ಏಪ್ರಿಲ್ 2019, 13:56 IST
ದೇಶ ವಿರೋಧಿ ಘೋಷಣೆ ಪ್ರಕರಣ: ಕನ್ಹಯ್ಯ ವಿಚಾರಣೆಗೆ ಕಾಲಾವಕಾಶ ನೀಡಿದ ಕೋರ್ಟ್‌

ಕನ್ಹಯ್ಯ ವಿರುದ್ಧ ದೋಷಾರೋಪ ಪಟ್ಟಿ: 19ಕ್ಕೆ ವಿಚಾರಣೆ

ಮೊದಲು, ಮಂಗಳವಾರವೇ (ಜ.15) ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತ್ತು. ಆದರೆ, ಜಿಲ್ಲಾ ನ್ಯಾಯಾಧೀಶ ದೀಪಕ್‌ ಶೆರಾವತ್‌ ರಜೆ ಹಾಕಿರುವುದರಿಂದ ಜ.19ಕ್ಕೆ ನಿಗದಿ ಮಾಡಲಾಯಿತು.
Last Updated 15 ಜನವರಿ 2019, 10:58 IST
ಕನ್ಹಯ್ಯ ವಿರುದ್ಧ ದೋಷಾರೋಪ ಪಟ್ಟಿ: 19ಕ್ಕೆ ವಿಚಾರಣೆ
ADVERTISEMENT
ADVERTISEMENT
ADVERTISEMENT
ADVERTISEMENT