ಲೈಂಗಿಕ ದೌರ್ಜನ್ಯ ತಪ್ಪಿಸಲು ಹುಡುಗಿಯರೇ ಎಚ್ಚರ ವಹಿಸಬೇಕು: ಜೆಎನ್‌ಯು ಸುತ್ತೋಲೆ
ವಿಶ್ವವಿದ್ಯಾಲಯದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಆಪ್ತ ಸಮಾಲೋಚನಾ ಸೆಷನ್ ಅನ್ನು ದೆಹಲಿ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ(ಜೆಎನ್‌ಯು) ಆರಂಭಿಸಿದ್ದು, ಇದಕ್ಕೆ ಸಂಬಂಧಿಸಿ ಹೊರಡಿಸಲಾದ ಅಧಿಸೂಚನೆಯಲ್ಲಿ 'ಸ್ತ್ರೀದ್ವೇಷಿ' ಅಂಶವಿರುವುದಾಗಿ ಹಲವರಿಂದ ಆಕ್ಷೇಪ ವ್ಯಕ್ತವಾಗಿದೆ.Last Updated 28 ಡಿಸೆಂಬರ್ 2021, 12:47 IST