ಜೆಎನ್ಯು ವಿದ್ಯಾರ್ಥಿ ಸಂಘಟನೆ ಎಡರಂಗದ ತೆಕ್ಕೆಗೆ
ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯ ಪದಾಧಿಕಾರಿಗಳ ಹುದ್ದೆಗೆ ನಡೆದಿದ್ದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಎಡರಂಗದ ವಿದ್ಯಾರ್ಥಿ ಸಂಘಟನೆಗಳ ಒಕ್ಕೂಟವು ಎಲ್ಲಾ ಸ್ಥಾನಗಳನ್ನು ಗೆದ್ದುಕೊಂಡಿದೆ.Last Updated 17 ಸೆಪ್ಟೆಂಬರ್ 2019, 20:22 IST