ಜೂನ್ 28, 29ಕ್ಕೆ ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಉದ್ಯೋಗ ಮೇಳ
ರೋಟರಾಕ್ಟ್ನ ಡಿಸ್ಟ್ರಿಕ್ಟ್ 3192 ಘಟಕವು ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಇದೇ 28 ಮತ್ತು 29ರಂದು ಬೆಂಗಳೂರು ನಗರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಆವರಣದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದೆ. Last Updated 19 ಜೂನ್ 2025, 15:18 IST