ಎಸ್‌ಎಸ್‌ಎಲ್‌ಸಿ, ಪಿಯುಸಿ ಓದಿದವರಿಗೆ ಉದ್ಯೋಗಾವಕಾಶ: ಅರ್ಜಿ ಸಲ್ಲಿಸುವುದು ಹೇಗೆ?
Government Job: ವಿಶ್ವೇಶ್ವರಯ್ಯ ಕೈಗಾರಿಕಾ ಮತ್ತು ತಾಂತ್ರಿಕ ವಸ್ತುಸಂಗ್ರಹಾಲಯದಲ್ಲಿ ಕಚೇರಿ ಸಹಾಯಕ ಹಾಗೂ ತಂತ್ರಜ್ಞ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.Last Updated 3 ಅಕ್ಟೋಬರ್ 2025, 5:26 IST