ರೋಜ್‌ಗಾರ್ ಮೇಳ: 51,000 ಮಂದಿಗೆ ನೇಮಕಾತಿ ಪತ್ರ ವಿತರಿಸಲಿರುವ ಪ್ರಧಾನಿ ಮೋದಿ
ರೋಜ್‌ಗಾರ್ ಯೋಜನೆಯಡಿ ವಿವಿಧ ಉದ್ಯೋಗಗಳಿಗೆ ಹೊಸದಾಗಿ ನೇಮಕವಾಗಿರುವ ಸುಮಾರು 51 ಸಾವಿರಕ್ಕೂ ಹೆಚ್ಚು ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೋಮವಾರ) ನೇಮಕಾತಿ ಪತ್ರ ವಿತರಿಸಲಿದ್ದಾರೆ.Last Updated 28 ಆಗಸ್ಟ್ 2023, 4:33 IST