ಗುರುವಾರ, 21 ಮೇ 2026
×
ADVERTISEMENT

Jobs reservation

ADVERTISEMENT

ಒಳ ಮೀಸಲಾತಿ: ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ

Agriculture Officer Recruitment: ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ಒಳ ಮೀಸಲಾತಿ ಅನ್ವಯಿಸಿ ಮರು ಆದೇಶ ಹೊರಡಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಕೃಷಿ ಇಲಾಖೆ ಸೂಚಿಸಿದೆ.
Last Updated 2 ಮೇ 2026, 15:03 IST
ಒಳ ಮೀಸಲಾತಿ: ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ

ಬೆಂಗಳೂರು| ಒಳಮೀಸಲಾತಿ ನೀಡದೇ ನೇಮಕಾತಿ: ಮಾರ್ಚ್‌ 12ಕ್ಕೆ ಪ್ರತಿಭಟನೆ

SC Internal Reservation: ಒಳಮೀಸಲಾತಿ ನೀಡದೆ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಮಾರ್ಚ್‌ 12ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸಲು ಒಳಮೀಸಲಾತಿ ಹೋರಾಟ ಸಮಿತಿ ಮುಂದಾಗಿದೆ.
Last Updated 9 ಮಾರ್ಚ್ 2026, 15:25 IST
ಬೆಂಗಳೂರು| ಒಳಮೀಸಲಾತಿ ನೀಡದೇ ನೇಮಕಾತಿ: ಮಾರ್ಚ್‌ 12ಕ್ಕೆ ಪ್ರತಿಭಟನೆ

ಧಾರವಾಡ |ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ: ಉದ್ಯೋಗಾಕಾಂಕ್ಷಿಗಳ ವಶ, ಬಿಡುಗಡೆ

Job Demand Protest: ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆಗೆ ಮುಂದಾದ ಜನ ಸಾಮಾನ್ಯರ ವೇದಿಕೆಯವರನ್ನು ಪೊಲೀಸರು ವಶಕ್ಕೆ ಪಡೆದು ಬಸ್‌ಗಳಲ್ಲಿ ಕರೆದೊಯ್ದರು.
Last Updated 1 ಡಿಸೆಂಬರ್ 2025, 5:50 IST
ಧಾರವಾಡ |ನೇಮಕಾತಿಗೆ ಆಗ್ರಹಿಸಿ ಪ್ರತಿಭಟನೆ: ಉದ್ಯೋಗಾಕಾಂಕ್ಷಿಗಳ ವಶ, ಬಿಡುಗಡೆ

ನೇಮಕಾತಿಗೆ ಇನ್ನು ‘ಒಳ ಮೀಸಲು’

ಸರ್ಕಾರಿ ಹುದ್ದೆಗಳಿಗೆ ಆಯ್ಕೆಗೆ ‘ಪರಿಷ್ಕೃತ ಮೀಸಲಾತಿ ರೋಸ್ಟರ್‌’ ಪ್ರಕಟ
Last Updated 4 ಸೆಪ್ಟೆಂಬರ್ 2025, 0:30 IST
ನೇಮಕಾತಿಗೆ ಇನ್ನು ‘ಒಳ ಮೀಸಲು’

ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ

Uttarakhand Agniveer Quota: ಡೆಹ್ರಾಡೂನ್: ಸಶಸ್ತ್ರ ಪಡೆಗಳಲ್ಲಿ ನಾಲ್ಕು ವರ್ಷಗಳ ಕಾಲ ಸೇವೆ ಸಲ್ಲಿಸಿದ ಮಾಜಿ ‘ಅಗ್ನಿವೀರ’ರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ ಕಲ್ಪಿಸಲು ಉತ್ತರಾಖಂಡ ಸಚಿವ ಸಂಪುಟ ಅನುಮೋದನೆ ನೀಡಿದೆ.
Last Updated 14 ಆಗಸ್ಟ್ 2025, 1:58 IST
ಉತ್ತರಾಖಂಡ: ಮಾಜಿ ಅಗ್ನಿವೀರರಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ 10ರಷ್ಟು ಮೀಸಲಾತಿ

ಉದ್ಯೋಗದಲ್ಲಿ ಮೀಸಲಾತಿ | ಅವಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?: ವಿಜಯೇಂದ್ರ

'ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅವಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?' ಎಂದು ಸಿಎಂ ಅವರನ್ನು ವಿಜಯೇಂದ್ರ ಪ್ರಶ್ನಿಸಿದ್ದಾರೆ.
Last Updated 18 ಜುಲೈ 2024, 4:31 IST
ಉದ್ಯೋಗದಲ್ಲಿ ಮೀಸಲಾತಿ | ಅವಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?: ವಿಜಯೇಂದ್ರ

ಹೊರ ಗುತ್ತಿಗೆಯಲ್ಲಿ ಮೀಸಲಾತಿ: 449 ಹುದ್ದೆಗಳಿಗೆ ಮೊದಲ ಬಾರಿಗೆ ಮೀಸಲು

ಸರ್ಕಾರದ ವಿವಿಧ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವಾಗ ಮೀಸಲಾತಿ ಜಾರಿ ಮಾಡುವ ಮಹತ್ವದ ತೀರ್ಮಾನವನ್ನು ಗುರುವಾರ ನಡೆದ ಸಚಿವ ಸಂಪುಟ ಸಭೆ ತೆಗೆದುಕೊಂಡಿದೆ.
Last Updated 21 ಡಿಸೆಂಬರ್ 2023, 23:30 IST
ಹೊರ ಗುತ್ತಿಗೆಯಲ್ಲಿ ಮೀಸಲಾತಿ: 449 ಹುದ್ದೆಗಳಿಗೆ ಮೊದಲ ಬಾರಿಗೆ ಮೀಸಲು
ADVERTISEMENT

ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10 ಮೀಸಲಾತಿ

ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದ ಸಮುದಾಯಗಳ ಜನರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ 10ರಷ್ಟು ಮೀಸಲಾತಿ ನೀಡಲು ಸಚಿವ ಸಂಪುಟ ಸೋಮವಾರ ಸಮ್ಮತಿಸಿದೆ.
Last Updated 7 ಜನವರಿ 2019, 13:01 IST
ಆರ್ಥಿಕವಾಗಿ ಹಿಂದುಳಿದ ಮೇಲ್ಜಾತಿಯ ಜನರಿಗೆ ಉದ್ಯೋಗದಲ್ಲಿ ಶೇ 10 ಮೀಸಲಾತಿ
ADVERTISEMENT
ADVERTISEMENT
ADVERTISEMENT