ಭಾರತ–ಪಾಕ್ ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಡೊಭಾಲ್–ಬಾಲ್ಟನ್ ಚರ್ಚೆ
ಪಾಕಿಸ್ತಾನ ಹಾಗೂ ಭಾರತದ ನಡುವೆ ಪರಿಸ್ಥಿತಿ ವಿಷಮಗೊಂಡಿರುವ ಕಾರಣ ಅಮೆರಿಕದ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬಾಲ್ಟನ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಭಾಲ್ ಅವರಿಗೆ ಎರಡನೆ ಬಾರಿ ಕರೆ ಮಾಡಿ ಮಾತನಾಡಿದರು.Last Updated 28 ಫೆಬ್ರುವರಿ 2019, 18:23 IST