ಶನಿವಾರ, 14 ಮಾರ್ಚ್ 2026
×
ADVERTISEMENT

Joint Session

ADVERTISEMENT

ಫೆ.4ರ ವರೆಗೆ ವಿಧಾನಮಂಡಲ ಜಂಟಿ ಅಧಿವೇಶನ ವಿಸ್ತರಣೆ

Legislative Session:ಕರ್ನಾಟಕ ವಿಧಾನಮಂಡಲದ ಜಂಟಿ ಅಧಿವೇಶನ ಫೆಬ್ರುವರಿ 4ರವರೆಗೆ ನಡೆಯಲಿರುವುದಾಗಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ತಿಳಿಸಿದರು.
Last Updated 29 ಜನವರಿ 2026, 23:43 IST
ಫೆ.4ರ ವರೆಗೆ ವಿಧಾನಮಂಡಲ ಜಂಟಿ ಅಧಿವೇಶನ  ವಿಸ್ತರಣೆ

ವಿಧಾನಸಭೆ ಪ್ರಶ್ನೋತ್ತರ | ಅನ್ನಭಾಗ್ಯ: ಜಮೆ ಆಗದ ₹657 ಕೋಟಿ

ರಾಜ್ಯ ಸರ್ಕಾರ ‘ಅನ್ನಭಾಗ್ಯ' ಯೋಜನೆಯಡಿ ಫಲಾನುಭವಿಗಳಿಗೆ 2025ರ ಜನವರಿ ತಿಂಗಳ ಹಣ ಪಾವತಿ ಮಾಡದ ವಿಚಾರ ವಿಧಾನಸಭೆಯಲ್ಲಿ ಗುರುವಾರ ಭಾರಿ ಚರ್ಚೆಗೆ ಕಾರಣವಾಯಿತು.
Last Updated 29 ಜನವರಿ 2026, 19:44 IST
ವಿಧಾನಸಭೆ ಪ್ರಶ್ನೋತ್ತರ | ಅನ್ನಭಾಗ್ಯ: ಜಮೆ ಆಗದ ₹657 ಕೋಟಿ

ದೌರ್ಜನ್ಯ ತಡೆಯುವ ಜವಾಬ್ದಾರಿ ಸಾರ್ವಜನಿಕರಿಗೂ ಇದೆ: ಲಕ್ಷ್ಮೀ ಹೆಬ್ಬಾಳಕರ

ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ‘ಅಕ್ಕ ಪಡೆ’ ರಚಿಸಲಾಗಿದೆ. ದಿನದ 12 ಗಂಟೆಯೂ ಈ ಪಡೆ ಗಸ್ತು ತಿರುಗಲಿದೆ. ದೌರ್ಜ್ಯನ್ಯಕ್ಕೊಳಗಾಗಿ ದೂರು ನೀಡುವವರ ಹೆಸರನ್ನು ಗೋಪ್ಯವಾಗಿ ಇಡಲಾಗುವುದು
Last Updated 28 ಜನವರಿ 2026, 21:19 IST
ದೌರ್ಜನ್ಯ ತಡೆಯುವ ಜವಾಬ್ದಾರಿ ಸಾರ್ವಜನಿಕರಿಗೂ ಇದೆ: ಲಕ್ಷ್ಮೀ ಹೆಬ್ಬಾಳಕರ

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ: ಉಭಯ ಸದನಗಳಲ್ಲಿ ಜಟಾಪಟಿ

Assembly Clash: ಬೆಂಗಳೂರು: ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಸಂಬಂಧಿಸಿದಂತೆ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಗಳವಾರ ಕಾಂಗ್ರೆಸ್‌ ಮತ್ತು ವಿರೋಧಪಕ್ಷಗಳ ನಡುವೆ ತೀವ್ರ ವಾಕ್ಸಮರ ನಡೆಯಿತು.
Last Updated 27 ಜನವರಿ 2026, 23:04 IST
ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ: ಉಭಯ ಸದನಗಳಲ್ಲಿ ಜಟಾಪಟಿ

ಎಸ್‌. ಸುರೇಶ್‌ ಕುಮಾರ್‌ಗೆ ತೇಜೋವಧೆ: ಹಕ್ಕುಚ್ಯುತಿ ಸಮಿತಿಗೆ

Suresh Kumar: ಸದನದಲ್ಲಿ ಆಡಿದ ಮಾತುಗಳನ್ನೇ ಮುಂದಿಟ್ಟುಕೊಂಡು ಬಿಜೆಪಿಯ ಎಸ್‌. ಸುರೇಶ್‌ ಕುಮಾರ್‌ ಅವರ ಮನೆಯ ಗೋಡೆಗಳಿಗೆ ಕಾಂಗ್ರೆಸ್ ಕಾರ್ಯಕರ್ತರು ಕೀಳುಮಟ್ಟದ ಪೋಸ್ಟರ್‌ಗಳನ್ನು ಅಂಟಿಸಿ, ತೇಜೋವಧೆ ಮಾಡಿರುವ ಪ್ರಕರಣವನ್ನು ಹಕ್ಕು ಬಾಧ್ಯತಾ ‌ಸಮಿತಿಗೆ ವಹಿಸುವುದಾಗಿ
Last Updated 27 ಜನವರಿ 2026, 21:05 IST
ಎಸ್‌. ಸುರೇಶ್‌ ಕುಮಾರ್‌ಗೆ ತೇಜೋವಧೆ: ಹಕ್ಕುಚ್ಯುತಿ ಸಮಿತಿಗೆ

ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

Thawar Chand Gehlot: ರಾಜ್ಯಪಾಲರು ಸಚಿವ ಸಂಪುಟ ತಯಾರಿಸಿದ ಭಾಷಣ ಓದದೆ, ಅವರೇ ತಯಾರು ಮಾಡಿದ ಒಂದು ಪ್ಯಾರಾ ಭಾಷಣ ಓದಿ, ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಅವರು ಸಂವಿಧಾನವನ್ನು ಉಲ್ಲಂಘಿಸಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
Last Updated 22 ಜನವರಿ 2026, 15:53 IST
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ವರ್ತಿಸಿದ್ದಾರೆ: ಸಿದ್ದರಾಮಯ್ಯ ಕಿಡಿ

ರಾಜ್ಯಪಾಲರಿಗೆ ಅಗೌರವ:ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಅಶೋಕ ಆಗ್ರಹ

Governor Speech Row: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಅಗೌರವ ತೋರಿದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳ ವಿರುದ್ಧ ಕೂಡಲೇ ಶಿಸ್ತು ಕ್ರಮ ಜರುಗಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಸಭಾಧ್ಯಕ್ಷರಿಗೆ ಮನವಿ ಮಾಡಿದ್ದಾರೆ.
Last Updated 22 ಜನವರಿ 2026, 7:26 IST
ರಾಜ್ಯಪಾಲರಿಗೆ ಅಗೌರವ:ಕಾಂಗ್ರೆಸ್ ಸದಸ್ಯರ ವಿರುದ್ಧ ಶಿಸ್ತು ಕ್ರಮಕ್ಕೆ ಅಶೋಕ ಆಗ್ರಹ
ADVERTISEMENT

ತಮ್ಮದೇ ಭಾಷಣ ಓದಿ ನಿರ್ಗಮಿಸುತ್ತಿದ್ದ ರಾಜ್ಯಪಾಲರನ್ನು ತಡೆದ ಕಾಂಗ್ರೆಸ್ ಸದಸ್ಯರು

Karnataka Assembly Drama: ರಾಜ್ಯಪಾಲ ಗೆಹಲೋತ್‌ ಒಂದು ಸಾಲು ಭಾಷಣ ಓದಿದ ಬೆನ್ನಲ್ಲೆ ಕಾಂಗ್ರೆಸ್ ಶಾಸಕರು ಪ್ರತಿಭಟನೆ ನಡೆಸಿದರು. ಅವರು ಸಂವಿಧಾನ ಧಿಕ್ಕರಿಸಿದ್ದಾರೆಂದು ಐವಾನ್ ಡಿಸೋಜಾ, ಬಿ.ಕೆ. ಹರಿಪ್ರಸಾದ್‌ ಆರೋಪಿಸಿದರು.
Last Updated 22 ಜನವರಿ 2026, 6:40 IST
ತಮ್ಮದೇ ಭಾಷಣ ಓದಿ ನಿರ್ಗಮಿಸುತ್ತಿದ್ದ ರಾಜ್ಯಪಾಲರನ್ನು ತಡೆದ ಕಾಂಗ್ರೆಸ್ ಸದಸ್ಯರು

ಜ. 22ರಿಂದ ವಿಧಾನ ಮಂಡಲದ ಜಂಟಿ ಅಧಿವೇಶನ

Joint Assembly Session: ಜನವರಿ 22ರಿಂದ 31ರವರೆಗೆ ನಡೆಯಲಿರುವ ವಿಧಾನ ಮಂಡಲದ ಜಂಟಿ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ವಿಬಿ ಜಿ ರಾಮ್‌ ಜಿ’ ಕಾಯ್ದೆಯ ಕುರಿತು ವಿಶೇಷ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಿದೆ.
Last Updated 14 ಜನವರಿ 2026, 15:31 IST
ಜ. 22ರಿಂದ ವಿಧಾನ ಮಂಡಲದ ಜಂಟಿ ಅಧಿವೇಶನ

ಫೆಬ್ರುವರಿ 14ರಿಂದ ಜಂಟಿ ಅಧಿವೇಶನ: ಮಾರ್ಚ್‌ಗೆ ಬಸವರಾಜ ಬೊಮ್ಮಾಯಿ ಬಜೆಟ್‌

ಆರು ತಿಂಗಳು ಪೂರೈಸಿದ ಸಂಭ್ರಮ ಇಂದು
Last Updated 27 ಜನವರಿ 2022, 21:43 IST
ಫೆಬ್ರುವರಿ 14ರಿಂದ ಜಂಟಿ ಅಧಿವೇಶನ: ಮಾರ್ಚ್‌ಗೆ ಬಸವರಾಜ ಬೊಮ್ಮಾಯಿ ಬಜೆಟ್‌
ADVERTISEMENT
ADVERTISEMENT
ADVERTISEMENT