ಲೋಕಸಭೆ ಚುನಾವಣೆ: ನಡ್ಡಾ, ಶಾ ಭೇಟಿಯಾದ ಎಚ್ಡಿಕೆ, ಸೀಟು ಹಂಚಿಕೆ ಬಗ್ಗೆ ಚರ್ಚೆ
ಮುಂಬರುವ ಲೋಕಸಭೆ ಚುನಾವಣೆಗೆ ಜೆಡಿಎಸ್ - ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ಇಂದು (ಶುಕ್ರವಾರ) ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ನಾಯಕರನ್ನು ದೆಹಲಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. Last Updated 22 ಸೆಪ್ಟೆಂಬರ್ 2023, 11:25 IST