ನಿಷೇಧಿತ ಸಂಘಟನೆ ಜಮಾತ್–ಉದ್–ದಾವಾ ರ‍್ಯಾಲಿಯಲ್ಲಿ ಪಾಕ್ ಸ್ಪೀಕರ್ ಭಾಗಿ
ಮುಂಬೈ ಭಯೋತ್ಪಾದಕ ದಾಳಿಯ ಮುಖ್ಯ ಸಂಚುಕೋರ ಹಫೀಜ್ ಸಯೀದ್ ನೇತೃತ್ವದ ನಿಷೇಧಿತ ಸಂಘಟನೆ ಜಮಾತ್–ಉದ್–ದಾವಾ (ಜೆಯುಡಿ) ಆಯೋಜಿಸಿದ್ದ ರ್‍ಯಾಲಿಯಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಶಾಸನ ಸಭೆಯ ಸ್ಪೀಕರ್ ಮಲಿಕ್ ಅಹಮದ್ ಖಾನ್ ಅವರು ಪಾಲ್ಗೊಂಡಿದ್ದಾರೆ.Last Updated 3 ಜೂನ್ 2025, 13:42 IST