ಹಣಕಾಸು ಅವ್ಯವಹಾರ: ಐಎಎಸ್, ಕೆಎಎಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ಆದೇಶ
ಹರಪನಹಳ್ಳಿ ತಾಲ್ಲೂಕಿನ ರಾಗಿಮಸಲವಾಡಿ ಗ್ರಾಮ ಪಂಚಾಯಿತಿಯಲ್ಲಿ ನಡೆದ ₹ 16 ಲಕ್ಷ ಅವ್ಯವಹಾರದ ಸಂಬಂಧ ಇಬ್ಬರು ಐಎಎಸ್ ಹಾಗೂ 4 ಜನ ಕೆಎಎಸ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತೆ ಹರಪನಹಳ್ಳಿ ಜೆಎಂಎಫ್ಸಿ ನ್ಯಾಯಾಲಯದಹಿರಿಯ ಸಿವಿಲ್ ನ್ಯಾಯಾಧೀಶರು ಆದೇಶ ನೀಡಿದ್ದಾರೆ.Last Updated 26 ಡಿಸೆಂಬರ್ 2019, 20:00 IST