83 ಸಿವಿಲ್ ನ್ಯಾಯಾಧೀಶರ ಆಯ್ಕೆ ಪಟ್ಟಿ ಬಿಡುಗಡೆ: ಹೈಕೋರ್ಟ್
Karnataka High Court: ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಸೂಕ್ತವೆಂದು ಆಯ್ಕೆಯಾದ 83 ಅಭ್ಯರ್ಥಿಗಳ ಪಟ್ಟಿಯನ್ನು ಹೈಕೋರ್ಟ್ ಇತ್ತೀಚೆಗೆ ಬಿಡುಗಡೆ ಮಾಡಿದ್ದು, ರಿಜಿಸ್ಟ್ರಾರ್ ಜನರಲ್ ಕೆ.ಎಸ್.ಭರತ್ ಕುಮಾರ್ ಅವರು ಈ ಕುರಿತಂತೆ ಅಧಿಸೂಚನೆ ಹೊರಡಿಸಿದ್ದಾರೆ.Last Updated 20 ಫೆಬ್ರುವರಿ 2026, 15:57 IST