ರೇಣುಕಸ್ವಾಮಿ ಕೊಲೆ ಪ್ರಕರಣ: ದರ್ಶನ್ ಸೇರಿ 17 ಮಂದಿಯ ನ್ಯಾಯಾಂಗ ಬಂಧನ ವಿಸ್ತರಣೆ
ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ ಸೇರಿ 17 ಮಂದಿಯ ನ್ಯಾಯಾಂಗ ಬಂಧನದ ಅವಧಿಯನ್ನು ಒಂದು ದಿನದ ಮಟ್ಟಿಗೆ (ಸೆಪ್ಟೆಂಬರ್ 13) ವಿಸ್ತರಿಸಿದ 24ನೇ ಎಸಿಎಂಎಂ ನ್ಯಾಯಾಲಯವು, ಪ್ರಕರಣದ ವಿಚಾರಣೆಯನ್ನು ಮುಂದೂಡಿತು.Last Updated 12 ಸೆಪ್ಟೆಂಬರ್ 2024, 15:57 IST