ಶುಕ್ರವಾರ, 4 ಜುಲೈ 2025
×
ADVERTISEMENT

Judicial Inquiry

ADVERTISEMENT

ಬೊಫೋರ್ಸ್ ಹಗರಣ: ಅಮೆರಿಕದ ಖಾಸಗಿ ವ್ಯಕ್ತಿಯಿಂದ ಮಾಹಿತಿ ಕೋರಿದ ಸಿಬಿಐ

₹64 ಕೋಟಿ ಮೌಲ್ಯದ ಬೊಫೋರ್ಸ್ ಲಂಚ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ಮಾಹಿತಿಯನ್ನು ಖಾಸಗಿ ತನಿಖಾ ವ್ಯಕ್ತಿ ಮೈಕೆಲ್ ಹರ್ಷ್‌ಮನ್‌ ಅವರಿಂದ ಕೊಡಿಸಬೇಕು ಎಂಬ ಮನವಿಯನ್ನು ಸಿಬಿಐ ಅಧಿಕಾರಿಗಳು ಅಮೆರಿಕದ ಮುಂದೆ ಇರಿಸಿದ್ದಾರೆ.
Last Updated 5 ಮಾರ್ಚ್ 2025, 13:54 IST
ಬೊಫೋರ್ಸ್ ಹಗರಣ: ಅಮೆರಿಕದ ಖಾಸಗಿ ವ್ಯಕ್ತಿಯಿಂದ ಮಾಹಿತಿ ಕೋರಿದ ಸಿಬಿಐ

ಹಾಥರಸ್‌ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ನ್ಯಾಯಾಂಗ ಸಮಿತಿ

ಉತ್ತರ ಪ್ರದೇಶದ ಹಾಥರಸ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 121 ಜನರ ಸಾವಿಗೆ ಕಾರಣವಾದ ಪ್ರಕರಣದಲ್ಲಿ ತನಿಖೆ ನಡೆಸಿದ ನ್ಯಾಯಾಂಗ ಸಮಿತಿಯು ಸತ್ಸಂಗ ನಡೆಸಿದ ಸ್ವಯಂ ಘೋಷಿತ ದೇವಮಾನವ ಭೋಲೆ ಬಾಬಾ ಅಲಿಯಾಸ್‌ ಸೂರಜ್‌ಪಾಲ್‌ಗೆ ಕ್ಲೀನ್ ಚಿಟ್‌ ನೀಡಿದೆ ಎಂದು ವಕೀಲ ಎ.ಪಿ. ಸಿಂಗ್ ಶುಕ್ರವಾರ ಹೇಳಿದ್ದಾರೆ.
Last Updated 21 ಫೆಬ್ರುವರಿ 2025, 14:07 IST
ಹಾಥರಸ್‌ ಕಾಲ್ತುಳಿತ ಪ್ರಕರಣ: ಭೋಲೆ ಬಾಬಾಗೆ ಕ್ಲೀನ್ ಚಿಟ್ ನೀಡಿದ ನ್ಯಾಯಾಂಗ ಸಮಿತಿ

ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ಸಚಿವ ದಿನೇಶ್ ಗುಂಡೂರಾವ್‌

ವಿಧಾನಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಘೋಷಣೆ
Last Updated 19 ಡಿಸೆಂಬರ್ 2024, 14:15 IST
ಬಾಣಂತಿಯರ ಸಾವು ಪ್ರಕರಣ ನ್ಯಾಯಾಂಗ ತನಿಖೆಗೆ: ಸಚಿವ ದಿನೇಶ್ ಗುಂಡೂರಾವ್‌

ಅತೀಕ್, ಅಶ್ರಫ್ ಶೂಟೌಟ್| ಉತ್ತರ ಪ್ರದೇಶದಲ್ಲಿ ಸೆಕ್ಷನ್ 144: ನ್ಯಾಯಾಂಗ ತನಿಖೆ

ಪ್ರಯಾಗ್‌ರಾಜ್‌ನಲ್ಲಿ ಶನಿವಾರ ರಾತ್ರಿ ನಡೆದ ಗ್ಯಾಂಗ್‌ಸ್ಟರ್- ಮಾಜಿ ಸಂಸದ ಅತಿಕ್ ಅಹ್ಮದ್ ಮತ್ತು ಅವರ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅವರ ಹತ್ಯೆ ಕುರಿತು ಉನ್ನತ ಮಟ್ಟದ ತನಿಖೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 16 ಏಪ್ರಿಲ್ 2023, 7:01 IST
ಅತೀಕ್, ಅಶ್ರಫ್ ಶೂಟೌಟ್| ಉತ್ತರ ಪ್ರದೇಶದಲ್ಲಿ ಸೆಕ್ಷನ್ 144: ನ್ಯಾಯಾಂಗ ತನಿಖೆ

ಸಿದ್ದರಾಮಯ್ಯ ವಿರುದ್ಧದ ‘ರೀಡೂ’ ಪ್ರಕರಣ ನ್ಯಾಯಾಂಗ ತನಿಖೆಗೆ: ಬಸವರಾಜ ಬೊಮ್ಮಾಯಿ

ಅರ್ಕಾವತಿ ಬಡಾವಣೆ ರೀಡೂ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 21 ಮಾರ್ಚ್ 2023, 5:51 IST
ಸಿದ್ದರಾಮಯ್ಯ ವಿರುದ್ಧದ ‘ರೀಡೂ’ ಪ್ರಕರಣ ನ್ಯಾಯಾಂಗ ತನಿಖೆಗೆ: ಬಸವರಾಜ ಬೊಮ್ಮಾಯಿ

ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ದೋರನಹಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ; ಪೊಲೀಸ್‌ ಇಲಾಖೆ ವೈಫಲ್ಯಕ್ಕೆ ಖಂಡನೆ
Last Updated 11 ಜನವರಿ 2023, 7:08 IST
ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ಕೆರೆ ಒತ್ತುವರಿ ತನಿಖೆ ನಡೆಸುವ ಬೊಮ್ಮಾಯಿ ನಿರ್ಧಾರ ಸ್ವಾಗತಿಸಿದ ಸಿದ್ದರಾಮಯ್ಯ 

ಬೆಂಗಳೂರಿನಲ್ಲಿ ನಡೆದಿರುವ ಕೆರೆಗಳ ಒತ್ತುವರಿ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿರ್ಧಾರವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ.
Last Updated 19 ಸೆಪ್ಟೆಂಬರ್ 2022, 14:25 IST
ಕೆರೆ ಒತ್ತುವರಿ ತನಿಖೆ ನಡೆಸುವ ಬೊಮ್ಮಾಯಿ ನಿರ್ಧಾರ ಸ್ವಾಗತಿಸಿದ ಸಿದ್ದರಾಮಯ್ಯ 
ADVERTISEMENT

ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿದ್ದ ಮೂವರು ಪ್ರಮುಖ ಆರೋಪಿಗಳನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
Last Updated 16 ಆಗಸ್ಟ್ 2022, 16:17 IST
ಪ್ರವೀಣ್ ನೆಟ್ಟಾರು ಹತ್ಯೆ: ಆರೋಪಿಗಳಿಗೆ ನ್ಯಾಯಾಂಗ ಬಂಧನ

ನಟಿ ಕಂಗನಾ ರನೌತ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಬಿಜೆಪಿ ನಾಯಕ ಒತ್ತಾಯ

‘ಭಾರತಕ್ಕೆ 2014ರಲ್ಲಿ ನಿಜವಾದ ಸ್ವಾತಂತ್ರ್ಯ ಸಿಕ್ಕಿದೆ. 1947ರಲ್ಲಿ ಸಿಕ್ಕಿದ್ದು ಭಿಕ್ಷೆ‘ ಎಂದು ಹೇಳಿಕೆ ನೀಡಿರುವ ಬಾಲಿವುಡ್‌ ನಟಿ ಕಂಗನಾ ರನೌತ್‌ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್, ಕಂಗನಾ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ.
Last Updated 12 ನವೆಂಬರ್ 2021, 11:19 IST
ನಟಿ ಕಂಗನಾ ರನೌತ್‌ ವಿರುದ್ಧ ನ್ಯಾಯಾಂಗ ತನಿಖೆಗೆ ಬಿಜೆಪಿ ನಾಯಕ ಒತ್ತಾಯ

ಸ್ಟ್ಯಾನ್ ಸ್ವಾಮಿ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿಲ್ಲ: ಭಾರತ

ಬುಡಕಟ್ಟು ಜನರ ಹಕ್ಕುಗಳ ಹೋರಾಟಗಾರ ಸ್ಟ್ಯಾನ್ ಸ್ವಾಮಿ ಅವರ ಸಾವು ಪ್ರಕರಣದ ಸಂಬಂಧ ಅಂತರರಾಷ್ಟ್ರೀಯ ಮಟ್ಟದಲ್ಲಿ ಎದುರಾಗಿರುವ ಟೀಕೆಗಳನ್ನು ಭಾರತ ನಿರಾಕರಿಸಿದ್ದು, ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಸ್ಪಷ್ಟನೆ ನೀಡಿದೆ.
Last Updated 7 ಜುಲೈ 2021, 1:32 IST
ಸ್ಟ್ಯಾನ್ ಸ್ವಾಮಿ ಪ್ರಕರಣದಲ್ಲಿ ಕಾನೂನು ಉಲ್ಲಂಘನೆಯಾಗಿಲ್ಲ: ಭಾರತ
ADVERTISEMENT
ADVERTISEMENT
ADVERTISEMENT