‘ಜುಗಾರಿ ಕ್ರಾಸ್’ನಲ್ಲಿ ರಾಜ್ ಬಿ.ಶೆಟ್ಟಿ ಹೀರೊ
Jugari Cross Movie: ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ‘ಜುಗಾರಿ ಕ್ರಾಸ್’ ಕಾದಂಬರಿಯ ಆಧಾರಿತ ಚಿತ್ರದಲ್ಲಿ ರಾಜ್ ಬಿ.ಶೆಟ್ಟಿ ನಾಯಕನಾಗಿ ನಟಿಸುತ್ತಿದ್ದಾರೆ. ಗುರುದತ್ ಗಾಣಿಗ ನಿರ್ದೇಶನದ ಈ ಸಿನಿಮಾ ಶೀಘ್ರದಲ್ಲೇ ಚಿತ್ರೀಕರಣ ಆರಂಭಗೊಳ್ಳಲಿದೆ.Last Updated 16 ಅಕ್ಟೋಬರ್ 2025, 21:15 IST