ಸುಪ್ರೀಂಗೆ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ
ಕೊಲಿಜಿಯಂ ಸಮಿತಿಯು 2018ರ ಡಿಸೆಂಬರ್ನಲ್ಲಿ ದೆಹಲಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಾಜೇಂದ್ರ ಮೆನನ್ ಮತ್ತು ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರದೀಪ್ ನಂದ್ರಾಜೋಗ್ ಅವರನ್ನು ಸುಪ್ರೀಂ ಕೋರ್ಟ್ಗೆ ಪದನ್ನೋತಿ ನೀಡಲು ಶಿಫಾರಸು ಮಾಡಲು ನಿರ್ಧರಿಸಿತ್ತು.Last Updated 16 ಜನವರಿ 2019, 14:25 IST