ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

justice for madhu

ADVERTISEMENT

ವಿದ್ಯಾರ್ಥಿನಿ ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರಿನ ವಿದ್ಯಾರ್ಥಿನಿ ಸಾವಿನ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಶನಿವಾರ ಇಲ್ಲಿನ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
Last Updated 27 ಏಪ್ರಿಲ್ 2019, 8:52 IST
ವಿದ್ಯಾರ್ಥಿನಿ ಸಾವಿನ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ವಿದ್ಯಾರ್ಥಿನಿ ಕೊಲೆ ಪ್ರಕರಣ: ಪಾಲಕರಿಂದ ಮಾಹಿತಿ

ಎಂಜಿನಿಯರಿಂಗ್‌ ವಿದ್ಯಾರ್ಥಿನಿಯ ಶಂಕಾಸ್ಪದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಎಸ್‌ಪಿ ಶರಣಪ್ಪ ನೇತೃತ್ವದ ತಂಡವು ತನಿಖೆಯನ್ನು ಚುರುಕುಗೊಳಿಸಿದ್ದು, ಮೃತ ವಿದ್ಯಾರ್ಥಿನಿಯ ಮನೆಗೆ ಮಂಗಳವಾರ ಭೇಟಿ ನೀಡಿ ಮಾಹಿತಿ ಪಡೆದರು.
Last Updated 23 ಏಪ್ರಿಲ್ 2019, 13:56 IST
ವಿದ್ಯಾರ್ಥಿನಿ ಕೊಲೆ ಪ್ರಕರಣ: ಪಾಲಕರಿಂದ ಮಾಹಿತಿ

ಮಧು ಪತ್ತಾರ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ರಾಯಚೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ ಸಾವಿನ ಪ್ರಕರಣ ಖಂಡನೆ, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹ
Last Updated 23 ಏಪ್ರಿಲ್ 2019, 10:31 IST
ಮಧು ಪತ್ತಾರ ಸಾವಿನ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹಿಸಿ ಪ್ರತಿಭಟನೆ

ವಿದ್ಯಾರ್ಥಿನಿ ಮಧು ಸಾವು: ತನಿಖೆಗೆ ಆಗ್ರಹಿಸಿದ ನಟ ದರ್ಶನ್

ರಾಯಚೂರಿನ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿ ಮಧು ಅವರ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ತ್ವರಿತವಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಚಾಲೆಂಜಿಂಗ್ ಸ್ಟಾರ್‌ ದರ್ಶನ್‌ ಟ್ವಿಟರ್‌ನಲ್ಲಿ ಆಗ್ರಹಿಸಿದ್ದಾರೆ.
Last Updated 20 ಏಪ್ರಿಲ್ 2019, 8:46 IST
ವಿದ್ಯಾರ್ಥಿನಿ ಮಧು ಸಾವು: ತನಿಖೆಗೆ ಆಗ್ರಹಿಸಿದ ನಟ ದರ್ಶನ್

ಅತ್ಯಾಚಾರ ನಡೆಸಿ ವಿದ್ಯಾರ್ಥಿನಿ ಕೊಲೆ ಖಂಡಿಸಿ ಪ್ರತಿಭಟನೆ

ರಾಯಚೂರು ಜಿಲ್ಲೆಯಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎನ್ನಲಾಗಿರುವ ಪ್ರಕರಣವನ್ನು ಖಂಡಿಸಿ ಎಐಡಿಎಸ್‌ಒ, ಎಐಡಿವೈಒ ಹಾಗೂ ಎಐಎಂಎಸ್‌ಎಸ್‌ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟಿಸಿದರು.
Last Updated 19 ಏಪ್ರಿಲ್ 2019, 19:48 IST
ಅತ್ಯಾಚಾರ ನಡೆಸಿ ವಿದ್ಯಾರ್ಥಿನಿ ಕೊಲೆ  ಖಂಡಿಸಿ ಪ್ರತಿಭಟನೆ
ADVERTISEMENT
ADVERTISEMENT
ADVERTISEMENT
ADVERTISEMENT