ಮಗಳು ಧೈರ್ಯವಂತೆ, ಅವಳಿಗೆ ಕಿರುಕುಳ ಕೊಟ್ಟು ಕೊಲೆ ಮಾಡಲಾಗಿದೆ: ಪೋಷಕರ ಆರೋಪ
'ನನ್ನ ಮಗಳುಧೈರ್ಯವಂತೆ ಇದ್ದಳು. ಅವಳಿಗೆ ಕಿರುಕುಳ ಕೊಟ್ಟು, ಸಂಚು ರೂಪಿಸಿ ಕೊಲೆ ಮಾಡಿದ್ದಾರೆ. ಪೊಲೀಸರು ಆರೋಪಿಗಳನ್ನು ಬಂಧಿಸಿ ಶಿಕ್ಷೆ ಕೊಡಿಸಬೇಕು'ಎಂದು ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಪಾಲಕರು ಕಣ್ಣೀರು ಹಾಕಿದರು.Last Updated 20 ಏಪ್ರಿಲ್ 2019, 10:53 IST