ಪೊಲೀಸರ ದೌರ್ಜನ್ಯ ಖಂಡಿಸಿ ‘ಜಸ್ಟೀಸ್ ಫಾರ್ ಅಶ್ರಫ್’ ಅಭಿಯಾನ
ಬಡ ಕುಟುಂಬದಿಂದ ಬಂದಿರುವ ಅಶ್ರಫ್, ಮಂಗಳೂರಿನ ಸೇಂಟ್ ಅಲೋಶಿಯಸ್ ಸಂಜೆ ಕಾಲೇಜಿನಲ್ಲಿ ಪಿಯುಸಿ ಮುಗಿಸಿದ್ದರು. ಬಳಿಕ ದೂರ ಶಿಕ್ಷಣದಲ್ಲಿ ಬಿಎ ಪದವಿ, ರಾಜ್ಯಶಾಸ್ತ್ರದಲ್ಲಿ ಎಂ.ಎ ಪದವಿ ಪಡೆದಿದ್ದರು. ನಗರದ ಬಂದರು ಪ್ರದೇಶದಲ್ಲಿ ಬೇಕರಿಯೊಂದರಲ್ಲಿ ಸೇಲ್ಸ್ಮನ್ ಆಗಿ ಕೆಲಸ ಮಾಡುತ್ತಿದ್ದಾರೆ.Last Updated 7 ಸೆಪ್ಟೆಂಬರ್ 2018, 6:39 IST