ಬೇಕಿದ್ರೆ ಇಟ್ಟುಕೊಳ್ಳಿ, ಬೇಡವಾದರೆ ಡಿಲೀಟ್ ಮಾಡಿ: ‘ಸಂಚಾರ ಸಾಥಿ’ ಬಗ್ಗೆ ಸಿಂಧಿಯಾ
Mobile Safety App: ‘ಮೊಬೈಲ್ ಬಳಕೆದಾರರು ಸಂಚಾರ ಸಾಥಿ ಅಪ್ಲಿಕೇಷನ್ ಅನ್ನು ಅಳಿಸಲು ಸ್ವತಂತ್ರರು ಮತ್ತು ಅವರು ಅದರಲ್ಲಿ ನೋಂದಣಿ ಮಾಡಿಕೊಳ್ಳುವವರೆಗೆ ಅದು ನಿಷ್ಕ್ರಿಯವಾಗಿ ಇರುತ್ತದೆ’ ಎಂದು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ ನೀಡಿದ್ದಾರೆ. Last Updated 2 ಡಿಸೆಂಬರ್ 2025, 7:56 IST