LS ಕ್ಷೇತ್ರಗಳ ಮರುವಿಂಗಡಣೆ | ಅಣ್ಣಾಮಲೈ ಮಾತಿಗಿಂತ ಮೋದಿ–ಶಾ ಮಾತು ಮುಖ್ಯ: ಡಿಕೆಶಿ
ಜನಸಂಖ್ಯೆಯ ಆಧಾರದ ಮೇಲೆ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣ ರಾಜ್ಯಗಳ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿಕೆ ಕುರಿತು ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. Last Updated 23 ಮಾರ್ಚ್ 2025, 7:38 IST