ಯುಪಿಎ ಅವಧಿಯಲ್ಲಿ 11 ನಿರ್ದಿಷ್ಟ ದಾಳಿ: ಕೆಸಿಆರ್
ಯುಪಿಎ ಸರ್ಕಾರದ ಅವಧಿಯಲ್ಲಿ ಉಗ್ರರ ಶಿಬಿರಗಳ ಮೇಲೆ 11 ಬಾರಿ ನಿರ್ದಿಷ್ಟ ದಾಳಿ ನಡೆಸಲಾಗಿತ್ತು. ಆದರೆ ಅವುಗಳನ್ನು ಬಹಿರಂಗಪಡಿಸಿರಲಿಲ್ಲ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಶುಕ್ರವಾರ ಹೇಳಿದ್ದಾರೆ. ಕೆಸಿಆರ್ ಅವರು ಯುಪಿಎ ಅವಧಿಯಲ್ಲಿ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾಗಿದ್ದರು.Last Updated 29 ಮಾರ್ಚ್ 2019, 19:24 IST