ಕೋಲಾರ ಕೆರೆಗಳಲ್ಲಿ ಅಧಿಕ ಲೋಹ, ಐಐಎಸ್ಸಿ ವರದಿಗೆ ಕೆ.ಆರ್.ರಮೇಶ್ ಕುಮಾರ್ ಆಕ್ಷೇಪ
ಕೆ.ಸಿ. ವ್ಯಾಲಿ ಯೋಜನೆಯ ಮೂಲಕ ಕೋಲಾರದ ಕೆರೆಗಳಿಗೆ ಬೆಳ್ಳಂದೂರು ಚರಂಡಿ ಸಂಸ್ಕರಣ ಘಟಕ
ದಿಂದ (ಎಸ್‌ಟಿಪಿ) ಬಿಡುತ್ತಿರುವ ನೀರಿನಲ್ಲಿ ಅಧಿಕ ಪ್ರಮಾಣದ ಲೋಹದ ಅಂಶಗಳು ಇವೆ ಎಂಬ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳ ವರದಿಗೆ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.Last Updated 1 ಅಕ್ಟೋಬರ್ 2018, 20:08 IST