ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

K C Venugopal

ADVERTISEMENT

ಮಾನನಷ್ಟ: ಬಿಜೆಪಿ ಅಭ್ಯರ್ಥಿ ವಿರುದ್ಧ ವೇಣುಗೋಪಾಲ್‌ ದೂರು

ಗಣಿಗಾರಿಕೆ ಮಾಫಿಯಾದೊಂದಿಗೆ ಶಾಮೀಲಾಗಿ, ಭಾರಿ ಪ್ರಮಾಣದ ಸಂಪತ್ತು ಗಳಿಸಿದ್ದಾಗಿ ಆರೋಪಿಸಿರುವ ಬಿಜೆಪಿ ಅಭ್ಯರ್ಥಿ ಶೋಭಾ ಸುರೇಂದ್ರನ್‌ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
Last Updated 13 ಮಾರ್ಚ್ 2024, 23:44 IST
ಮಾನನಷ್ಟ: ಬಿಜೆಪಿ ಅಭ್ಯರ್ಥಿ ವಿರುದ್ಧ ವೇಣುಗೋಪಾಲ್‌ ದೂರು

Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಕರ್ನಾಟಕದ ಏಳು ಕ್ಷೇತ್ರಗಳ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ ಕಾಂಗ್ರೆಸ್; ಶಿವಮೊಗ್ಗದಿಂದ ಗೀತಾ ಶಿವರಾಜ್‌ಕುಮಾರ್ ಅವರನ್ನು ಕಣಕ್ಕಿಳಿಸಿದೆ.
Last Updated 8 ಮಾರ್ಚ್ 2024, 14:28 IST
Loksabha Election 2024: ಕಾಂಗ್ರೆಸ್‌ನ 39 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

ಡಿ.18ಕ್ಕೆ ‘ದೇಶಕ್ಕಾಗಿ ದೇಣಿಗೆ ನೀಡಿ’ ಆಂದೋಲನಕ್ಕೆ ಕಾಂಗ್ರೆಸ್ ಚಾಲನೆ

2024ರ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಡೀಕರಣ ಮಾಡಲು ಆನ್‌ಲೈನ್‌ನಲ್ಲಿ ‘ದೇಶಕ್ಕಾಗಿ ದೇಣಿಗೆ ನೀಡಿ’ ಅಭಿಯಾನಕ್ಕೆ ಕಾಂಗ್ರೆಸ್‌ ಸೋಮವಾರ ಚಾಲನೆ ನೀಡಲಿದೆ
Last Updated 16 ಡಿಸೆಂಬರ್ 2023, 13:17 IST
ಡಿ.18ಕ್ಕೆ ‘ದೇಶಕ್ಕಾಗಿ ದೇಣಿಗೆ ನೀಡಿ’ ಆಂದೋಲನಕ್ಕೆ ಕಾಂಗ್ರೆಸ್ ಚಾಲನೆ

ವಿಪಕ್ಷಗಳ ಸಭೆಗೆ ಜೆಡಿಎಸ್‌ಗೆ ಆಹ್ವಾನ ನೀಡದ ಬಗ್ಗೆ ಕೆ.ಸಿ ವೇಣುಗೋಪಾಲ್ ಹೇಳಿದ್ದಿಷ್ಟು

ಸರ್ವಾಧಿಕಾರಿ ಧೋರಣೆ ವಿರೋಧಿಸುವ ಯಾರು ಬೇಕಾದರೂ ನಮ್ಮ ಕೈ ಜೋಡಿಸಬಹುದು. ಪ್ರತ್ಯೇಕವಾಗಿ ಆಹ್ವಾನ ನೀಡುವ ಅಗತ್ಯತೆ ಇಲ್ಲ ಎಂದು ವಿರೋಧ ಪಕ್ಷಗಳ ಸಭೆಗೆ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡದಿರುವ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಸ್ಪಷ್ಟನೆ ನೀಡಿದ್ದಾರೆ.
Last Updated 17 ಜುಲೈ 2023, 6:27 IST
ವಿಪಕ್ಷಗಳ ಸಭೆಗೆ ಜೆಡಿಎಸ್‌ಗೆ ಆಹ್ವಾನ ನೀಡದ ಬಗ್ಗೆ ಕೆ.ಸಿ ವೇಣುಗೋಪಾಲ್ ಹೇಳಿದ್ದಿಷ್ಟು

ವಿಪಕ್ಷಗಳ ಸಭೆ ಗೇಮ್ ಚೇಂಜರ್ ಆಗಲಿದ್ದು, ಬಿಜೆಪಿಗೆ ಭಯ ಹುಟ್ಟಿದೆ: ಕೆ.ಸಿ.ವೇಣುಗೋಪಾಲ್

ಬೆಂಗಳೂರು: ಕಳೆದ ಜೂನ್ 23ರಂದು ಪಟ್ನಾದಲ್ಲಿ ವಿರೋಧ ಪಕ್ಷಗಳು ಮೊದಲ ಸಭೆ ನಡೆಸಿದ್ದೆವು ಆ ಸಭೆ ಯಶಸ್ವಿಯಾಗಿತ್ತು. ಇದೀಗ ಮಂದುವರೆದ ಭಾಗವಾಗಿ ಬೆಂಗಳೂರಿನಲ್ಲಿ ಸಭೆ ನಡೆಯುತ್ತಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿದ್ದಾರೆ.
Last Updated 17 ಜುಲೈ 2023, 6:08 IST
ವಿಪಕ್ಷಗಳ ಸಭೆ ಗೇಮ್ ಚೇಂಜರ್ ಆಗಲಿದ್ದು, ಬಿಜೆಪಿಗೆ ಭಯ ಹುಟ್ಟಿದೆ: ಕೆ.ಸಿ.ವೇಣುಗೋಪಾಲ್

ಭಾರತ್ ಬಂದ್‌: ಬೆಂಬಲಿಸಲು ಕಾರ್ಯಕರ್ತರು, ಘಟಕದ ಮುಖ್ಯಸ್ಥರಿಗೆ ಕಾಂಗ್ರೆಸ್ ಮನವಿ

ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಸೆಪ್ಟೆಂಬರ್ 27 ರಂದು ರೈತ ಸಂಘಟನೆಗಳು ಕರೆ ನೀಡಿರುವ 'ಭಾರತ್ ಬಂದ್'ನಲ್ಲಿ ಭಾಗವಹಿಸುವಂತೆ ಕಾಂಗ್ರೆಸ್ ತನ್ನೆಲ್ಲ ಕಾರ್ಯಕರ್ತರು, ರಾಜ್ಯ ಘಟಕದ ಮುಖ್ಯಸ್ಥರು ಮತ್ತು ಪ‌ಕ್ಷದ ಇತರೆ ಘಟಕಗಳ ಮುಖ್ಯಸ್ಥರಿಗೆ ಭಾನುವಾರ ಕರೆ ನೀಡಿದೆ.
Last Updated 26 ಸೆಪ್ಟೆಂಬರ್ 2021, 12:54 IST
ಭಾರತ್ ಬಂದ್‌: ಬೆಂಬಲಿಸಲು ಕಾರ್ಯಕರ್ತರು, ಘಟಕದ ಮುಖ್ಯಸ್ಥರಿಗೆ ಕಾಂಗ್ರೆಸ್ ಮನವಿ

ಜೂನ್‌ನಲ್ಲಿ ಕಾಂಗ್ರೆಸ್‌ಗೆ ಹೊಸ ಚುನಾಯಿತ ಅಧ್ಯಕ್ಷ: ಕೆ.ಸಿ.ವೇಣುಗೋಪಾಲ್

ಇದೇ ವರ್ಷದ ಜೂನ್‌ನಲ್ಲಿ ಕಾಂಗ್ರೆಸ್ ಪಕ್ಷವು ಹೊಸ ಚುನಾಯಿತ ಅಧ್ಯಕ್ಷರನ್ನು ಪಡೆಯಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಶುಕ್ರವಾರ ಹೇಳಿದ್ದಾರೆ.
Last Updated 22 ಜನವರಿ 2021, 12:04 IST
ಜೂನ್‌ನಲ್ಲಿ ಕಾಂಗ್ರೆಸ್‌ಗೆ ಹೊಸ ಚುನಾಯಿತ ಅಧ್ಯಕ್ಷ: ಕೆ.ಸಿ.ವೇಣುಗೋಪಾಲ್
ADVERTISEMENT

ಫೇಸ್‌ಬುಕ್‌ ವಿವಾದ: ಸಂಸತ್‌ ಸಮಿತಿಯಿಂದ ತನಿಖೆಯಾಗಲಿ ಎಂದ ಕೆ.ಸಿ. ವೇಣುಗೋಪಾಲ್‌

ಬಿಜೆಪಿ ಹಾಗೂ ಹಿಂದುತ್ವ ಬೆಂಬಲಿಗರ ದ್ವೇಷ ಭಾಷಣಗಳ ಬಗ್ಗೆ ಫೇಸ್‌ಬುಕ್‌ ಇಂಡಿಯಾ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ ಎನ್ನುವ ಆರೋಪ ರಾಜ್ಯಸಭೆಯಲ್ಲಿ ಗುರುವಾರ ಪ್ರತಿಧ್ವನಿಸಿತು. ಈ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌, ದೇಶದ ಪ್ರಜಾಪ್ರಭುತ್ವದಲ್ಲಿ ಫೇಸ್‌ಬುಕ್‌ ಮಧ್ಯಪ್ರವೇಶದ ಬಗ್ಗೆ ಸಂಸತ್‌ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿತು.
Last Updated 17 ಸೆಪ್ಟೆಂಬರ್ 2020, 12:33 IST
ಫೇಸ್‌ಬುಕ್‌ ವಿವಾದ: ಸಂಸತ್‌ ಸಮಿತಿಯಿಂದ ತನಿಖೆಯಾಗಲಿ ಎಂದ ಕೆ.ಸಿ. ವೇಣುಗೋಪಾಲ್‌

ವಿಮಾನ ನಿಲ್ದಾಣಗಳ ಖಾಸಗೀಕರಣದಲ್ಲಿ ಭ್ರಷ್ಟಾಚಾರ: ತನಿಖೆಗೆ ಕಾಂಗ್ರೆಸ್ ಆಗ್ರಹ

ದೇಶದಲ್ಲಿ ಆರು ವಿಮಾನನಿಲ್ದಾಣಗಳ ಖಾಸಗೀಕರಣ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದ್ದು, ಭ್ರಷ್ಟಾಚಾರ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
Last Updated 15 ಸೆಪ್ಟೆಂಬರ್ 2020, 15:01 IST
ವಿಮಾನ ನಿಲ್ದಾಣಗಳ ಖಾಸಗೀಕರಣದಲ್ಲಿ ಭ್ರಷ್ಟಾಚಾರ: ತನಿಖೆಗೆ ಕಾಂಗ್ರೆಸ್ ಆಗ್ರಹ

ಅಖಾಡಕ್ಕೆ ಇಳಿದ ಸಿದ್ದರಾಮಯ್ಯ: ತಣಿದ ಅತೃಪ್ತಿ

ವೇಣುಗೋಪಾಲ್ ನೇತೃತ್ವದಲ್ಲಿ ಮಹತ್ವದ ಸಭೆ ಇಂದು
Last Updated 26 ಡಿಸೆಂಬರ್ 2018, 5:38 IST
ಅಖಾಡಕ್ಕೆ ಇಳಿದ ಸಿದ್ದರಾಮಯ್ಯ: ತಣಿದ ಅತೃಪ್ತಿ
ADVERTISEMENT
ADVERTISEMENT
ADVERTISEMENT