ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

K J George

ADVERTISEMENT

ವಾಲ್ಮೀಕಿ ನಿಗಮ ಹಗರಣ: CM, DCM ಹೆಸರು ಹೇಳಲು ಅಧಿಕಾರಿಗಳಿಗೆ ED ಒತ್ತಡ– ಸಚಿವರು

‘ವಾಲ್ಮೀಕಿ ಹಗರಣದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಚಿವರ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯವು ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ’ ಎಂದು ಸಿದ್ದರಾಮಯ್ಯ ಸಂಪುಟದ ಐವರು ಸಚಿವರು ಗಂಭೀರ ಆರೋಪ ಮಾಡಿದರು.
Last Updated 18 ಜುಲೈ 2024, 10:02 IST
ವಾಲ್ಮೀಕಿ ನಿಗಮ ಹಗರಣ: CM, DCM ಹೆಸರು ಹೇಳಲು ಅಧಿಕಾರಿಗಳಿಗೆ ED ಒತ್ತಡ– ಸಚಿವರು

2 ಸಾವಿರ ಪವರ್‌ಮನ್‌ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ: ಕೆ.ಜೆ. ಜಾರ್ಜ್‌

ಇಂಧನ ಸಚಿವ ಕೆ.ಜೆ. ಜಾರ್ಜ್‌ ಹೇಳಿಕೆ
Last Updated 10 ಜುಲೈ 2024, 16:10 IST
2 ಸಾವಿರ ಪವರ್‌ಮನ್‌ ನೇಮಕಕ್ಕೆ 15 ದಿನಗಳಲ್ಲಿ ಅಧಿಸೂಚನೆ: ಕೆ.ಜೆ. ಜಾರ್ಜ್‌

ವಾಲ್ಮೀಕಿ ಹಗರಣದಿಂದ ಸರ್ಕಾರಕ್ಕೆ ಮುಜುಗರವಾಗಿಲ್ಲ: ಸಚಿವ ಜಾರ್ಜ್

ರಾಯಚೂರು: ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ತನಿಖೆ ಪೂರ್ಣಗೊಂಡ ಬಳಿಕವೇ ಸತ್ಯ ಹೊರಬರಲಿದೆ. ಈ ಪ್ರಕರಣದಿಂದ ಸರ್ಕಾರಕ್ಕೆ ಮುಜುಗರವಾಗಿಲ್ಲ’ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಪ್ರತಿಕ್ರಿಯಿಸಿದರು.
Last Updated 10 ಜುಲೈ 2024, 16:05 IST
ವಾಲ್ಮೀಕಿ ಹಗರಣದಿಂದ ಸರ್ಕಾರಕ್ಕೆ ಮುಜುಗರವಾಗಿಲ್ಲ: ಸಚಿವ ಜಾರ್ಜ್

ಗ್ರಾಹಕರಿಗೆ ಕುಂದು ಕೊರತೆ ಉಂಟಾಗದಂತೆ ಕಾರ್ಯನಿರ್ವಹಿಸಿ: ಸಚಿವ ಕೆ.ಜೆ. ಜಾರ್ಜ್‌

ಇಂಧನ ಇಲಾಖೆಯ ಎಂಜಿನಿಯರ್‌ಗಳಿಗೆ ಸಚಿವ ಕೆ.ಜೆ. ಜಾರ್ಜ್‌ ಸಲಹೆ
Last Updated 4 ಜುಲೈ 2024, 15:44 IST
ಗ್ರಾಹಕರಿಗೆ ಕುಂದು ಕೊರತೆ ಉಂಟಾಗದಂತೆ ಕಾರ್ಯನಿರ್ವಹಿಸಿ: ಸಚಿವ ಕೆ.ಜೆ. ಜಾರ್ಜ್‌

ಎಚ್‌ಬಿಆರ್‌ಗೆ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆಗೆ ಚಾಲನೆ

ಸರ್ವಜ್ಞನಗರ, ಎಚ್‌ಬಿಆರ್‌ ಲೇಔಟ್‌, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್‌ ಒದಗಿಸುವ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆಗೆ ಇಂಧನ ಸಚಿವ ಕೆ.ಜೆ. ಜಾರ್ಜ್‌ ಶುಕ್ರವಾರ ಎಚ್‌ಬಿಆರ್‌ ಸ್ಟೇಷನ್‌ನಲ್ಲಿ ಚಾಲನೆ ನೀಡಿದರು.
Last Updated 15 ಜೂನ್ 2024, 19:18 IST
ಎಚ್‌ಬಿಆರ್‌ಗೆ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆಗೆ ಚಾಲನೆ

ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಸಲಾಗಿದೆ: ಸಚಿವ ಕೆ.ಜೆ.ಜಾರ್ಜ್‌

ಮಳೆ ಕೊರತೆ, ಜಲಾಶಯಗಳಲ್ಲಿ ಕಡಿಮೆಯಾದ ನೀರಿನ ಲಭ್ಯತೆ ಮಧ್ಯೆಯೂ ಕಳೆದ ಬೇಸಿಗೆಯಲ್ಲಿ ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ, ರೈತರು, ವಿದ್ಯಾರ್ಥಿ ಸಮುದಾಯಕ್ಕೆ ಹೆಚ್ಚು ಸಮಸ್ಯೆಯಾಗದಂತೆ ಇಂಧನ ಇಲಾಖೆ ವಿದ್ಯುತ್ ಪೂರೈಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ಹೇಳಿದ್ದಾರೆ.
Last Updated 10 ಜೂನ್ 2024, 10:59 IST
ಯಾವುದೇ ಲೋಡ್ ಶೆಡ್ಡಿಂಗ್ ಇಲ್ಲದೆ ವಿದ್ಯುತ್ ಪೂರೈಸಲಾಗಿದೆ: ಸಚಿವ ಕೆ.ಜೆ.ಜಾರ್ಜ್‌

ವಿದ್ಯುತ್‌ ಕೇಬಲ್‌ ನೆಲದಡಿ ಅಳವಡಿಕೆ: ಸಚಿವ ಕೆ.ಜೆ.ಜಾರ್ಜ್‌

ಜನಪ್ರತಿನಿಧಿಗಳು, ಕೈಗಾರಿಕೆಗಳ ಪ್ರತಿನಿಧಿಗಳ ಜೊತೆ ಇಂಧನ ಸಚಿವ ಜಾರ್ಜ್‌ ಸಮಾಲೋಚನೆ
Last Updated 6 ಫೆಬ್ರುವರಿ 2024, 6:42 IST
ವಿದ್ಯುತ್‌ ಕೇಬಲ್‌ ನೆಲದಡಿ ಅಳವಡಿಕೆ: ಸಚಿವ ಕೆ.ಜೆ.ಜಾರ್ಜ್‌
ADVERTISEMENT

ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಶೀಘ್ರ: ಸಚಿವ ಕೆ.ಜೆ.ಜಾರ್ಜ್

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಮಾಡುವ ಖಾಸಗಿಯವರು ಹೊರ ರಾಜ್ಯಗಳಿಗೆ ಮಾರಾಟ ಮಾಡುವಂತಿಲ್ಲ ಎಂಬ ಕಾನೂನು ರೂಪಿಸಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದರು.
Last Updated 3 ಫೆಬ್ರುವರಿ 2024, 10:29 IST
ಹೊರರಾಜ್ಯಗಳಿಗೆ ವಿದ್ಯುತ್ ಮಾರಾಟಕ್ಕೆ ನಿರ್ಬಂಧ ಶೀಘ್ರ: ಸಚಿವ ಕೆ.ಜೆ.ಜಾರ್ಜ್

ಗೌರವ ಗುಪ್ತ ನೇತೃತ್ವದಲ್ಲಿ ಸಮಿತಿ ರಚನೆ: ಕೆ.ಜೆ. ಜಾರ್ಜ್‌

ಹೊರಗುತ್ತಿಗೆ ನೌಕರರನ್ನು ಒಳಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳ ಬಗ್ಗೆ ಪರಿಶೀಲಿಸಲು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು.
Last Updated 24 ಡಿಸೆಂಬರ್ 2023, 14:10 IST
ಗೌರವ ಗುಪ್ತ ನೇತೃತ್ವದಲ್ಲಿ ಸಮಿತಿ ರಚನೆ: ಕೆ.ಜೆ. ಜಾರ್ಜ್‌

ನಕಲಿ ಸಂಭಾಷಣೆ- ಬಿಆರ್‌ಎಸ್ ಕಾರ್ಯಕರ್ತ ಬಂಧನ, ಬಿಡುಗಡೆ

ಇಂಧನ ಸಚಿವ ಕೆ.ಜೆ. ಜಾರ್ಜ್ ಹೆಸರಿಗೆ ಧಕ್ಕೆ ತರುವ ಉದ್ದೇಶದಿಂದ ನಕಲಿ ಸಂಭಾಷಣೆ ವಿಡಿಯೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದ ಆರೋಪದಡಿ ಭಾರತ್‌ ರಾಷ್ಟ್ರ ಸಮಿತಿ ಪಕ್ಷದ ಕಾರ್ಯಕರ್ತ ರವಿಕಾಂತಿ ಸಾಮ್ರಾಟ್ (33) ಅವರನ್ನು ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 15 ಡಿಸೆಂಬರ್ 2023, 15:47 IST
ನಕಲಿ ಸಂಭಾಷಣೆ- ಬಿಆರ್‌ಎಸ್ ಕಾರ್ಯಕರ್ತ ಬಂಧನ, ಬಿಡುಗಡೆ
ADVERTISEMENT
ADVERTISEMENT
ADVERTISEMENT