ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

K Kavitha

ADVERTISEMENT

ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ತೆಲಂಗಾಣದ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಮೇ.7ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶಿಸಿದೆ.
Last Updated 23 ಏಪ್ರಿಲ್ 2024, 9:29 IST
ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಕವಿತಾ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಅರ್ಜಿ ಕುರಿತ ತೀರ್ಪನ್ನು ದೆಹಲಿಯ ಕೋರ್ಟ್‌ ಕಾಯ್ದಿರಿಸಿದೆ.
Last Updated 22 ಏಪ್ರಿಲ್ 2024, 15:25 IST
ಕವಿತಾ ಜಾಮೀನು ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್‌

ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಪುತ್ರಿ ಹಾಗೂ ಬಿಆರ್‌ಎಸ್ ನಾಯಕಿ ಕೆ. ಕವಿತಾ ಅವರನ್ನು ಏಪ್ರಿಲ್ 23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ದೆಹಲಿಯ ನ್ಯಾಯಾಲಯ ಸೋಮವಾರ ಆದೇಶಿಸಿದೆ.
Last Updated 15 ಏಪ್ರಿಲ್ 2024, 5:06 IST
ಅಬಕಾರಿ ಹಗರಣ: ಏ.​ 23ರವರೆಗೆ ಬಿಆರ್​ಎಸ್​ ನಾಯಕಿ ಕೆ. ಕವಿತಾಗೆ ನ್ಯಾಯಾಂಗ ಬಂಧನ

ಎಎಪಿಗೆ ಹಣ ನೀಡುವಂತೆ ಶರತ್‌ ಚಂದ್ರ ರೆಡ್ಡಿಗೆ ಬೆದರಿಸಿದ್ದ ಕವಿತಾ: ಸಿಬಿಐ

ದೆಹಲಿ ಅಬಕಾರಿ ನೀತಿ ಅಡಿಯಲ್ಲಿ ಅರಬಿಂದೊ ಫಾರ್ಮಾ ಪ್ರವರ್ತಕ ಶರತ್‌ ಚಂದ್ರ ರೆಡ್ಡಿ ಅವರಿಗೆ ಮಂಜೂರಾದ ಐದು ರಿಟೇಲ್‌ ವಲಯಗಳಿಗೆ ಪ್ರತಿಯಾಗಿ ಎಎಪಿಗೆ ₹ 25 ಕೋಟಿ ಪಾವತಿಸುವಂತೆ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಬೆದರಿಕೆ ಹಾಕಿದ್ದರು ಎಂಬ ಆರೋಪವಿದೆ ಎಂಬುದಾಗಿ ಸಿಬಿಐ, ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ.
Last Updated 13 ಏಪ್ರಿಲ್ 2024, 13:20 IST
ಎಎಪಿಗೆ ಹಣ ನೀಡುವಂತೆ ಶರತ್‌ ಚಂದ್ರ ರೆಡ್ಡಿಗೆ ಬೆದರಿಸಿದ್ದ ಕವಿತಾ: ಸಿಬಿಐ

ಎಎಪಿಗೆ ₹25 ಕೋಟಿ ಪಾವತಿಸುವಂತೆ ರೆಡ್ಡಿಗೆ ಬೆದರಿಕೆ ಒಡ್ಡಿದ ಕವಿತಾ: ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ₹25 ಕೋಟಿ ಪಾವತಿಸುವಂತೆ ಅರಬಿಂದೋ ಫಾರ್ಮಾ ಪ್ರವರ್ತಕ ಶರತ್ ಚಂದ್ರ ರೆಡ್ಡಿ ಅವರಿಗೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ. ಕವಿತಾ ಬೆದರಿಕೆ ಒಡಿದ್ದರು ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಯಲಕ್ಕೆ ತಿಳಿಸಿದೆ.
Last Updated 13 ಏಪ್ರಿಲ್ 2024, 6:23 IST
ಎಎಪಿಗೆ ₹25 ಕೋಟಿ ಪಾವತಿಸುವಂತೆ ರೆಡ್ಡಿಗೆ ಬೆದರಿಕೆ ಒಡ್ಡಿದ ಕವಿತಾ: ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರನ್ನು 15 ದಿನಗಳ ಕಾಲ ಸಿಬಿಐ ವಶಕ್ಕೆ ಒಪ್ಪಿಸಿ ದೆಹಲಿ ನ್ಯಾಯಾಲಯ ಶುಕ್ರವಾರ ಆದೇಶ ಹೊರಡಿಸಿದೆ.
Last Updated 12 ಏಪ್ರಿಲ್ 2024, 11:29 IST
ದೆಹಲಿ ಅಬಕಾರಿ ನೀತಿ ಹಗರಣ: ಬಿಆರ್‌ಎಸ್‌ ನಾಯಕಿ ಕವಿತಾ ಏ.15ರವರೆಗೆ ಸಿಬಿಐ ವಶಕ್ಕೆ

ದೆಹಲಿ ಅಬಕಾರಿ ನೀತಿ ಹಗರಣ: ಕವಿತಾ ಬಂಧಿಸಿದ ಸಿಬಿಐ

ದೆಹಲಿ ಅಬಕಾರಿ ನೀತಿ ಹಗರಣದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ನಾಯಕಿ ಕೆ. ಕವಿತಾ ಅವರನ್ನು ಸಿಬಿಐ ಗುರುವಾರ ಬಂಧಿಸಿದೆ.
Last Updated 11 ಏಪ್ರಿಲ್ 2024, 9:56 IST
ದೆಹಲಿ ಅಬಕಾರಿ ನೀತಿ ಹಗರಣ: ಕವಿತಾ ಬಂಧಿಸಿದ ಸಿಬಿಐ
ADVERTISEMENT

ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಆರೋಪಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿ ಅವಧಿಯನ್ನು ನ್ಯಾಯಾಲಯವು ಏಪ್ರಿಲ್ 23ರವರೆಗೆ ವಿಸ್ತರಿಸಿದೆ.
Last Updated 9 ಏಪ್ರಿಲ್ 2024, 7:50 IST
ಬಿಆರ್‌ಎಸ್‌ ನಾಯಕಿ ಕವಿತಾ ಕಸ್ಟಡಿ ಅವಧಿ ವಿಸ್ತರಣೆ

ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿರುವ ಭಾರತೀಯ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪಕ್ಷದ ನಾಯಕಿ ಕೆ.ಕವಿತಾ ಅವರಿಗೆ ಇಲ್ಲಿನ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
Last Updated 8 ಏಪ್ರಿಲ್ 2024, 5:41 IST
ಅಬಕಾರಿ ನೀತಿ ಪ್ರಕರಣ: ಬಿಆರ್‌ಎಸ್ ನಾಯಕಿ ಕವಿತಾಗೆ ಜಾಮೀನು ನಿರಾಕರಣೆ

ತಿಹಾರ ಜೈಲಿನಲ್ಲೇ ವಿಚಾರಣೆ; ಸಿಬಿಐ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಕವಿತಾ ಅರ್ಜಿ

ತಿಹಾರ ಜೈಲಿನಲ್ಲಿಯೇ ತಮ್ಮನ್ನು ವಿಚಾರಣೆಗೆ ಒಳಪಡಿಸುವುದಾಗಿ ಸಿಬಿಐ ಸಲ್ಲಿಸಿರುವ ಅರ್ಜಿ ವಿರೋಧಿಸಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಶನಿವಾರ ದೆಹಲಿಯ ನ್ಯಾಯಾಲಯವೊಂದರ ಮೆಟ್ಟಿಲೇರಿದ್ದಾರೆ.‌
Last Updated 6 ಏಪ್ರಿಲ್ 2024, 14:15 IST
ತಿಹಾರ ಜೈಲಿನಲ್ಲೇ ವಿಚಾರಣೆ; ಸಿಬಿಐ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ಕವಿತಾ ಅರ್ಜಿ
ADVERTISEMENT
ADVERTISEMENT
ADVERTISEMENT